ಬೆಂಗಳೂರು ವಂಡರ್ ಲಾ ಅಮ್ಯೂಸ್ ಮೆಂಟ್ ಪಾರ್ಕ್ ಗೆ ನುಗ್ಗಿದ ಚಿರತೆ ಸೆರೆ
Team Udayavani, Feb 28, 2018, 5:18 PM IST
ಬೆಂಗಳೂರು:ವಂಡರ್ ಲಾ ಅಮ್ಯೂಸ್ ಮೆಂಟ್ ಪಾರ್ಕ್ ನೊಳಗೆ ಹಾಡಹಗಲೇ ಚಿರತೆ ನುಗ್ಗಿರುವ ಘಟನೆ ಬುಧವಾರ ರಾಮನಗರ ತಾಲೂಕಿನ ಮಂಚನಾಯಕನಹಳ್ಳಿಯಲ್ಲಿ ನಡೆದಿತ್ತು. ಪಾರ್ಕ್ ನಲ್ಲಿದ್ದ ನೂರಾರು ಮಕ್ಕಳು, ಜನರು ಭಯಭೀತಗೊಂಡಿದ್ದರು. ಕೊನೆಗೂ ಚಿರತೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.
ಅಮ್ಯೂಸ್ ಮೆಂಟ್ ಪಾರ್ಕ್ ನೊಳಗೆ ಚಿರತೆ ನುಗ್ಗಿದ್ದು, ಅರಣ್ಯಾಧಿಕಾರಿಗಳು ಮತ್ತು ಪೊಲೀಸರು ಚಿರತೆ ಹಿಡಿಯುವ ಕಾರ್ಯಾಚರಣೆ ಆರಂಭಿಸಿದ್ದಾರೆ.
ಚಿರತೆ ಅಮ್ಯೂಸ್ ಮೆಂಟ್ ಪಾರ್ಕ್ ನ ಯಾವ ಭಾಗದಲ್ಲಿ ಅಡಗಿಕೊಂಡಿದೆ ಎಂಬುದು ಇನ್ನೂ ಗೊತ್ತಾಗಿಲ್ಲ. ಮುನ್ನೆಚ್ಚರಿಕಾ ಕ್ರಮವಾಗಿ ಜನರನ್ನು ಹೊರಗೆ ಕಳುಹಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ವರದಿ ಹೇಳಿದೆ.
ಚಿರತೆ ಸೆರೆ:ಬನ್ನೇರುಘಟ್ಟ ವೈದ್ಯರಿಂದ ಅರಿವಳಿಕೆ ಮದ್ದು ನೀಡಿ ವಂಡರ್ ಲಾ ಅಮ್ಯೂಸ್ ಮೆಂಟ್ ಪಾರ್ಕ್ ಗೆ ನುಗ್ಗಿದ್ದ ಚಿರತೆಯನ್ನು ಸೆರೆಹಿಡಿಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.