ಭಾರತಕ್ಕೆ ಮತ್ತೆ ವಿಶ್ವದ ಅತಿ ವೇಗದ ಆರ್ಥಿಕತೆ ಪಟ್ಟ: GDP ಶೇ.7.2


Team Udayavani, Feb 28, 2018, 7:15 PM IST

GDP-new-700.jpg

ಹೊಸದಿಲ್ಲಿ : ಅತೀ ವೇಗದಲ್ಲಿ ಬೆಳೆಯುತ್ತಿರುವ ವಿಶ್ವದ ಪ್ರಮುಖ ಆರ್ಥಿಕ ರಾಷ್ಟ್ರ ಎಂಬ ಸ್ಥಾನಮಾನವನ್ನು ಭಾರತ ಪುನಃ ಸಂಪಾದಿಸಿದೆ. 

ಒಂದು ವರ್ಷದ ಅಂತರದ ಬಳಿಕ ಭಾರತ, ಕಳೆದ ಅಕ್ಟೋಬರ್‌ – ಡಿಸೆಂಬರ್‌ ತ್ತೈಮಾಸಿಕ ಆರ್ಥಿಕ ಪ್ರಗತಿಯಲ್ಲಿ ಚೀನವನ್ನು ಹಿಂದಿಕ್ಕಿದೆ. 

ಭಾರತದ ಈ ಪ್ರಗತಿಗೆ ಸರಕಾರದಿಂದಾಗಿರುವ ಅಧಿಕ ಮೊತ್ತದ ಖರ್ಚು ಮತ್ತು, ಉತ್ಪಾದನೆ ಹಾಗೂ ಸೇವಾ ಕ್ಷೇತ್ರ ಚುರುಕಿನ ಪುನಶ್ಚೇತನವನ್ನು ಕಂಡಿರುವುದೇ ಮುಖ್ಯ ಕಾರಣವಾಗಿದೆ. 

ಏಶ್ಯದ ಮೂರನೇ ಅತೀ ದೊಡ್ಡ ಆರ್ಥಿಕತೆ ಎನಿಸಿರುವ ಭಾರತ ಕಳೆದ ಡಿಸೆಂಬರ್‌ ತ್ತೈಮಾಸಿಕದಲ್ಲಿ ಶೇ.7.2ರ ಜಿಡಿಪಿಯನ್ನು ಸಾಧಿಸಿದೆ. ಕಳೆದ ಐದು ತ್ತೈಮಾಸಿಕಗಳಲ್ಲೇ  ಅತ್ಯಂತ ವೇಗದ ಪ್ರಗತಿಯನ್ನು ಭಾರತ ಡಿಸೆಂಬರ್‌ ತ್ತೈಮಾಸಿಕದಲ್ಲಿ ದಾಖಲಿಸಿದೆ. ಈ ತ್ತೈಮಾಸಿಕದಲ್ಲಿ ಚೀನ ದಾಖಲಿಸಿರುವ ಆರ್ಥಿಕ ಪ್ರಗತಿ (ಜಿಡಿಪಿ) ಶೇ.6.8. 

2016ರ ಕೊನೆಯ ಮೂರು ತಿಂಗಳಲ್ಲಿ ಭಾರತ ಆತ್ಯಂತ ವೇಗದ ಆರ್ಥಿಕ ಪ್ರಗತಿಯನ್ನು ದಾಖಲಿಸಿತ್ತು.  

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-wqeqwewqe

J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.