ಅತ್ಯಾಚಾರ ಸಾಬೀತಾದರೆ ದೋಷಿ ಆಸ್ತಿ ಸಂತ್ರಸ್ತೆಗೆ 

Team Udayavani, Mar 1, 2018, 6:10 AM IST

ugrappa600-14-1460614062.jpg

ಬೆಂಗಳೂರು: ಮಹಿಳೆಯರು ಮತ್ತು ಮಕ್ಕಳ ಮೇಲಿನ ಅತ್ಯಾಚಾರ-ದೌರ್ಜನ್ಯ ಪ್ರಕರಣಗಳಲ್ಲಿ ಆರೋಪ ಸಾಬೀತಾದರೆ ಮತದಾನದ ಹಕ್ಕು ಹಾಗೂ ಸರ್ಕಾರದ ಎಲ್ಲಾ ಸವಲತ್ತುಗಳನ್ನು ರದ್ದುಪಡಿಸಿ ಆಸ್ತಿಯನ್ನೂ ಮುಟ್ಟುಗೋಲು ಹಾಕಿಕೊಳ್ಳಲು ವಿ. ಎಸ್‌.ಉಗ್ರಪ್ಪ ನೇತೃತ್ವದ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಲಿದೆ.

ಒಂದೊಮ್ಮೆ ಪರಿಹಾರಕ್ಕಾಗಿ ಅಥವಾ ಇತರೆ ಕಾರಣಗಳಿಗೆ ಸುಳ್ಳು ದೂರು ನೀಡಲಾಗಿದೆ ಎಂಬುದು ನ್ಯಾಯಾಲಯದ ತೀರ್ಪಿನಲ್ಲಿ ಬಯಲಾದರೆ ಪರಿಹಾರದ ಮೊತ್ತ ಬಡ್ಡಿ ಸಮೇತ ವಾಪಸು ಪಡೆಯಬೇಕು ಎಂಬ ಶಿಫಾರಸು ಮಾಡಲು ತೀರ್ಮಾನಿಸ ಲಾಗಿದೆ.

ವಿಧಾನಸೌಧದಲ್ಲಿ ಸಮಿತಿಯ ಸಭೆ ನಡೆಸಿ ವರದಿ ಅಂತಿಮಗೊಳಿಸಿದ ಅತ್ಯಾಚಾರ ಹಾಗೂ ದೌರ್ಜನ್ಯ ತಡೆ ಸಮಿತಿಯ ಅಧ್ಯಕ್ಷ ವಿ.ಎಸ್‌.ಉಗ್ರಪ್ಪ ನಂತರ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿ, ಸಮಿತಿಯು 100 ಶಿಫಾರಸುಗಳನ್ನು ರಾಜ್ಯ ಸರ್ಕಾರಕ್ಕೆ ನೀಡಲಿದೆ.ವರದಿಯ ಪ್ರತಿ ಮುದ್ರಣಕ್ಕೆ ಹೋಗಿದ್ದು 15 ದಿನದಲ್ಲಿ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದರು.

ಸರ್ಕಾರಿ ಕಚೇರಿಗಳು, ಖಾಸಗಿ ಸಂಸ್ಥೆ, ಕಾರ್ಖಾನೆ, ಕೆಲಸದ ಸ್ಥಳ, ಶಾಲಾ-ಕಾಲೇಜು, ಮನೆಗೆಲಸ ಸಂದರ್ಭದಲ್ಲಿ ನಡೆಯಬಹುದಾದ ಅತ್ಯಾಚಾರ ದೌರ್ಜನ್ಯ ಪ್ರಕರಣಗಳಲ್ಲಿ ತ್ವರಿತ ಪ್ರಕರಣ ದಾಖಲು, ತನಿಖೆ, ವಿಚಾರಣೆ, ತೀರ್ಪು ಬರಲು ಯಾವ್ಯಾವ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಸಮಗ್ರವಾಗಿ 1500 ಪುಟಗಳ ವರದಿಯಲ್ಲಿ
ತಿಳಿಸಲಾಗುವುದು ಎಂದರು.

ಮನೆ ಕೆಲಸಗಾರರ ಮೇಲಿನ ದೌರ್ಜನ್ಯ ತಡೆಯಲು ಮನೆ ಕೆಲಸಗಾರರನ್ನು ಕಾರ್ಮಿಕ ಇಲಾಖೆಯಡಿ ಕಡ್ಡಾಯವಾಗಿ ನೋಂದಾಯಿಸಬೇಕು ಎಂದು ಶಿಫಾರಸು ಮಾಡಲಾಗುವುದು ಎಂದು ತಿಳಿಸಿದರು.

ಪೋಕೊÕà ಕಾಯ್ದೆ ಸೇರಿದಂತೆ ಅತ್ಯಾಚಾರ ಮತ್ತು ದೌರ್ಜನ್ಯ ಪ್ರಕರಣಗಳಲ್ಲಿ ಈಗಿನ ಕಾನೂನು ಪ್ರಕಾರ ಒಂದೇ ಒಂದು ಪ್ರಕರಣದಲ್ಲೂ ಸಕಾಲದಲ್ಲಿ ತನಿಖೆ, ವಿಚಾರಣೆ ಮುಗಿಸಿಲ್ಲ. ಪರಿಹಾರ ಸಹ ಕೊಟ್ಟಿಲ್ಲ. ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣವೂ ಕಡಿಮೆಯಿದೆ, ಶಿಕ್ಷೆ ಪ್ರಮಾಣ ಶೇ.50 ಆದಾಗ ಮಾತ್ರ ಅಪರಾಧ ಕೃತ್ಯ ಎಸಗುವವರಲ್ಲಿ ಭಯ ಬರುತ್ತದೆ ಎಂದು ಹೇಳಿದರು.

ಟಾಪ್ ನ್ಯೂಸ್

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

1-chenna

Mandya: ಕನ್ನಡದ ಅಸ್ಮಿತೆಗೆ ಗೊ.ರು.ಚನ್ನಬಸಪ್ಪ 21 ಸೂತ್ರಗಳು

1-knna

Mandya:87ನೇ ಕನ್ನಡ ಸಾಹಿತ್ಯ ಸಮ್ಮೇಳನ:ಹಿಂದಿ ಹೇರಿಕೆಯ ವಿರುದ್ಧ ಕಹಳೆ-ಗೊ.ರು.ಚನ್ನ ಬಸಪ್ಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.