ಕರಡು ಆದೇಶ ಸಿದ್ಧ
Team Udayavani, Mar 1, 2018, 6:15 AM IST
ಬೆಂಗಳೂರು: ಆರನೇ ವೇತನ ಆಯೋಗದ ಶಿಫಾರಸಿನಂತೆ ರಾಜ್ಯ ಸರ್ಕಾರಿ ನೌಕರರ ವೇತನವನ್ನು ಶೇ. 30ರಷ್ಟು ಹೆಚ್ಚಿಸಲು ನಿರ್ಧರಿಸಿರುವ ಸರ್ಕಾರ ಈಗಾಗಲೇ ವೇತನ ಹೆಚ್ಚಳ ಆದೇಶದ ಕರಡು ಸಿದ್ಧಪಡಿಸಿದೆ.
ಪರಿಷ್ಕೃತ ವೇತನ 2017ರ ಜು. 1ರಿಂದ ಪೂರ್ವಾನ್ವಯವಾಗುವಂತೆ ಜಾರಿಗೆ ಬರಲಿದೆ. 2018ರ ಏ. 1ರಿಂದ ಪಾವತಿಯಾಗಲಿದೆ ಎಂದು ತಿಳಿಸಿದೆ.
ಮಾರ್ಚ್ 3ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸರ್ಕಾರಿ ನೌಕರರ ಸಮಾವೇಶ ನಡೆಯಲಿದ್ದು, ಅಲ್ಲಿ ಸರ್ಕಾರಿ ಆದೇಶದೊಂದಿಗೆ ಆರನೇ ವೇತನ ಆಯೋಗದ ಶಿಫಾರಸು ಜಾರಿ ಕುರಿತು ಅಧಿಕೃತ ಘೋಷಣೆ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.