ಇಂದಿನಿಂದ ಪಿಯುಸಿ ಪರೀಕ್ಷೆ: 1004 ಕೇಂದ್ರಗಳು ಸಜ್ಜು


Team Udayavani, Mar 1, 2018, 6:05 AM IST

180228kpn85.jpg

ಬೆಂಗಳೂರು : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಗುರುವಾರದಿಂದ ರಾಜ್ಯದಾದ್ಯಂತ ಆರಂಭವಾಗಲಿದೆ. 1004 ಕೇಂದ್ರದಲ್ಲಿ ನಡೆಯುವ ಪರೀಕ್ಷೆಯಲ್ಲಿ 6.90 ಲಕ್ಷ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ.

ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಈಗಾಗಲೇ ಜಿಲ್ಲಾಮಟ್ಟದ ಖಜಾನೆ ತಲುಪಿದ್ದು, ಗುರುವಾರ ಬೆಳಗ್ಗೆಯಿಂದಲೇ ಆಯಾ ತಾಲೂಕುಗಳ ಮೂಲಕ ಪರೀಕ್ಷಾ ಕೇಂದ್ರಕ್ಕೆ ಸರಬರಾಜು ಮಾಡಲಾಗುತ್ತದೆ. ಮಾರ್ಚ್‌ 1ರಿಂದ ಮಾರ್ಚ್‌ 17ರ ವರೆಗೂ ಪರೀಕ್ಷೆ ನಡೆಯಲಿದೆ. ಅರ್ಥಶಾಸ್ತ್ರ ಮತ್ತು ಭೌತಶಾಸ್ತ್ರ ವಿಷಯಗಳಿಂದ ಆರಂಭಗೊಳ್ಳುವ ಪರೀಕ್ಷೆ, ಇಂಗ್ಲಿಷ್‌ ವಿಷಯದೊಂದಿಗೆ ಕೊನೆಯಾಗಲಿದೆ. ಪ್ರತಿದಿನ ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರ ತನಕ ಪರೀಕ್ಷೆ ನಡೆಯಲಿದೆ.

ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದ ವಿಷಯಗಳು ಒಟ್ಟೊಟ್ಟಿಗೆ ನಡೆಯಲಿದೆ. ಪರೀಕ್ಷೆ ಬರೆಯಲಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಈಗಾಗಲೇ ಪ್ರವೇಶ ಪತ್ರ ವಿತರಣೆಯಾಗಿದೆ. ಇಲಾಖೆಯ ನಿಯಮದಂತೆ ಶೇ.75ರಷ್ಟು ಹಾಜರಾತಿ ಇಲ್ಲದ ಸುಮಾರು 3 ಸಾವಿರ ವಿದ್ಯಾರ್ಥಿಗಳ ಪರೀಕ್ಷಾ ಪ್ರವೇಶಪತ್ರವನ್ನು ತಡೆಹಿಡಯಲಾಗಿದೆ.

ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಹಾಯವಾಣಿ ಕೇಂದ್ರ ತೆರೆಯಲಾಗಿದೆ. ದೂ :080-23083900ಗೆ ಕರೆ ಮಾಡಿ ಪರೀಕ್ಷೆಗೆ ಸಂಬಂಧಿಸಿದ ಮಾಹಿತಿ ಪಡೆಯಬಹುದಾಗಿದೆ. ಪರೀಕ್ಷೆಗೆ ಹೋಗುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ನಲ್ಲಿ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಸಿಸಿಟಿವಿ ಮತ್ತು ಪ್ರಶ್ನೆ ಪತ್ರಿಕೆ ಸರಬರಾಜು ಮಾಡುವ ವಾಹನಕ್ಕೆ ಜಿಪಿಎಸ್‌ ಅಳವಡಿಸಲಾಗಿದೆ. ಯಾವುದೇ ಗೊಂದಲ ಇಲ್ಲದೇ ಸುಗಮವಾಗಿ ಪರೀಕ್ಷೆ ನಡೆಸಲು ಇಲಾಖೆ ಎಲ್ಲಾ ರೀತಿಯ ಕ್ರಮ ತೆಗೆದುಕೊಂಡಿದೆ.

ಮಾ.23ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ :
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮುಗಿದ ಒಂದೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದೆ. ಮಾ.23ರಿಂದ ಏ.6ರ ತನಕ ಪರೀಕ್ಷೆ ನಡೆಯಲಿದ್ದು, 9 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಏ.18 ಮತ್ತು 19ರಂದು ಸಿಇಟಿ ನಡೆಯಲಿದೆ.

ಟಾಪ್ ನ್ಯೂಸ್

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

ACC U-19 Asia Cup: ರಾಜ್ಯದ ಮೂವರು

ACC U-19 Asia Cup: ರಾಜ್ಯದ ಮೂವರು

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.