ಭಾರತ ಉಗ್ರ ನಿಗ್ರಹ ನಿಕಟ ಪಾಲುದಾರ ದೇಶ: ಅಮೆರಿಕ ಪ್ರಶಂಸೆ


Team Udayavani, Mar 1, 2018, 11:17 AM IST

American Flag-700.jpg

ವಾಷಿಂಗ್ಟನ್‌ : ಉಗ್ರ ನಿಗ್ರಹದಲ್ಲಿ ಭಾರತವು ಅಮೆರಿಕದ ಅತ್ಯಂತ ನಿಕಟ ಮತ್ತು ಅತ್ಯದ್ಭುತ ಮೌಲ್ಯದ ಪಾಲುದಾರ ದೇಶವಾಗಿದೆ ಎಂದು ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆಡಳಿತೆ ಇಂದು ಗುರುವಾರ ಪ್ರಶಂಸಿಸಿದೆ.

ಉಗ್ರ ನಿಗ್ರಹ ವಿಷಯದಲ್ಲಿ ಉಭಯ ದೇಶಗಳ ಸಹಕಾರಕ್ಕೆ ಅತ್ಯುಜ್ವಲ ಭವಿಷ್ಯವಿದೆ ಎಂದು ಅದು ಹೇಳಿದೆ.

ಟ್ರಂಪ್‌ ಅವರು ಆಡಳಿತ ವಹಿಸಿಕೊಂಡ ತರುಣದಲ್ಲಿ ನಡೆದಿದ್ದ ಭಾರತ ಪ್ರಧಾನಿ ನರೇಂದ್ರ ಮೋದಿ ಜತೆಗಿನ ಮಾತುಕತೆಯು ಅತ್ಯಂತ ಮಹತ್ವದ್ದಾಗಿದ್ದು ಉಗ್ರ ನಿಗ್ರಹ ವಿಷಯದಲ್ಲಿ ಉಭಯ ದೇಶಗಳ ನಡುವೆ ಸದೃಢ ಮತ್ತು ಶಕ್ತಿಯುತ ಪಾಲುದಾರಿಕೆ ಏರ್ಪಡಲು ಕಾರಣೀಭೂತವಾಗಿದೆ ಎಂದು ಅಮೆರಿಕದ ಉಗ್ರ ನಿಗ್ರಹ ಸಂಚಾಲಕ ನಥಾನ್‌ ಸ್ಯಾಲಿಸ್‌ ಹೇಳಿದ್ದಾರೆ. 

ಐಸಿಸ್‌ ಉಗ್ರ ಸಂಘಟನೆಯನ್ನು ಸೋಲಿಸುವ ಕಾನೂನು ಅನುಷ್ಠಾನ ಯತ್ನಗಳ ಸಮಾವೇಶದ ಕೊನೆಯಲ್ಲಿ ಸುದ್ದಿಗಾರರೊಂದಿಗೆ ನಡೆಸಿದ ಟೆಲಿಕಾನ್ಫರೆನ್ಸ್‌ನಲ್ಲಿ  ಮಾತನಾಡುತ್ತಿದ್ದ ಸ್ಯಾಲಿಸ್‌ ಅವರು, “ಭಾರತವು ಅಮೆರಿಕದ ಅತ್ಯಂತ ನಿಕಟ ಮತ್ತು ನಂಬಲರ್ಹ ಹಾಗೂ ಪ್ರಬಲ ಉಗ್ರ ನಿಗ್ರಹ ಮಿತ್ರ ದೇಶವಾಗಿದ್ದು ಈ ದಿಶೆಯಲ್ಲಿನ ಉಭಯ ದೇಶಗಳ ದ್ವಿಪಕ್ಷೀಯ ಬಾಂಧವ್ಯ, ಸಹಕಾರ ಮುಂದಿನ ದಿನಗಳಲ್ಲಿ ಇನ್ನಷ್ಟು ಉಜ್ವಲಗೊಳ್ಳಲಿದೆ’ ಎಂದು ಹೇಳಿದರು.  

ಟಾಪ್ ನ್ಯೂಸ್

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

1-kanchi

Kanchi swamiji; ದೇವಸ್ಥಾನಗಳ ಭೂಮಿ ದೇವಸ್ಥಾನಗಳಿಗೇ ಇರಲಿ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.