ತಿರುಮಲಕ್ಕೆ ಶ್ರೀಲಂಕಾ ಮಾಜಿ ಅಧ್ಯಕ್ಷ ಭೇಟಿ
Team Udayavani, Mar 1, 2018, 12:08 PM IST
ದೇವನಹಳ್ಳಿ: ಭಾರತದ ಪ್ರಧಾನಿ ನರೇಂದ್ರ ಮೋದಿ ವಿಶ್ವನಾಯಕರಾಗಿ ಹೊರಹೊಮ್ಮುತ್ತಿದ್ದಾರೆ. ಆದರೆ ಶ್ರೀಲಂಕಾದೊಂದಿಗೆ ಉತ್ತಮ ಬಾಂಧವ್ಯವನ್ನು ಬೆಳೆಸಿಕೊಳ್ಳುವಂತೆ ಹಾರೈಸುತ್ತೇನೆ ಎಂದು ಶ್ರೀಲಂಕಾದ ಮಾಜಿ ಅಧ್ಯಕ್ಷ ಮಹಿಂದಾ ರಾಜಪಕ್ಸೆ ತಿಳಿಸಿದರು.
ತಾಲೂಕಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ತಾಜ್ ಹೋಟೆಲ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀಲಂಕಾದಲ್ಲಿ ಯುದ್ಧದ ನಂತರ ಆಗೀನ ಭಾರತ ಸರ್ಕಾರ ಶ್ರೀಲಂಕಾದೊಂದಿಗೆ ಯಾಕೋ ಒಲವನ್ನು ತೋರಲಿಲ್ಲ, ಅನಿವಾರ್ಯವಾಗಿ ಚೀನಾದೊಂದಿಗೆ ಒಪ್ಪಂದ ಮಾಡಿ ಕೊಂಡಿತು.
ಲಂಕಾದಲ್ಲಿ ಪ್ರಸ್ತುತ ಸರ್ಕಾರ ಪ್ರಮುಖ ವಾಣಿಜ್ಯ ಬಂದರನ್ನು ಚೀನಾ ಸರ್ಕಾರಕ್ಕೆ ಮಾರಾಟ ಮಾಡಿರುವುದನ್ನು ಖಂಡಿಸುತ್ತೇನೆ ಎಂದು ಹೇಳಿದರು. ನಾನು ತಿರುಮಲ ವೆಂಕಟರಮಣಸ್ವಾಮಿ ಭಕ್ತನಾಗಿದ್ದೇನೆ. ಇಂದು ಬೆಳಗ್ಗೆ ದೇವರ ದರ್ಶನವನ್ನು ಪಡೆದು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದೇನೆ. ಹಲವಾರು ಬಾರಿ ಭಾರತಕ್ಕೆ ಬೇಟಿ ಕೊಟ್ಟಿದ್ದೇನೆ ಎಂದರು.
ಸಂಸದ ಲೋಹನ್, ಮಾಜಿ ಸಂಸದ ಹಾಗೂ ಆಪ್ತ ಕಾರ್ಯದರ್ಶಿ ಲೋಪ್ ಬಂಡಾರ, ಐಎಂಜೆ ಯು ರಾಷ್ಟಾಧ್ಯಕ್ಷ ಬಾಲಬಾಸ್ಕರ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ
Road mishap: ಗೂಡ್ಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್ ಕಾನ್‌ಸ್ಟೇಬಲ್ ಸಾವು
Bengaluru: ಸ್ನೇಹಿತನ ಅಪ್ರಾಪ್ತ ಪುತ್ರಿ ಮೇಲೆ ರೇಪ್ ಮಾಡಿ ಗರ್ಭಿಣಿ ಮಾಡಿದ್ದ ಅಪರಾಧಿ
Bengaluru: ಅಕ್ಕನ ಬುದ್ಧಿಮಾಂದ್ಯ ಮಗಳ ಮೇಲೆಯೇ ಸತತ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ
Bengaluru: ಬಸ್ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.