ಕಾರ್ತಿ ಸಿಎ ಭಾಸ್ಕರ ರಾಮನ್ ಜಾಮೀನು: ಆದೇಶ ಕಾದಿರಿಸಿದ ಕೋರ್ಟ್
Team Udayavani, Mar 1, 2018, 4:22 PM IST
ಹೊಸದಿಲ್ಲಿ : ಕಾರ್ತಿ ಚಿದಂಬರಂ ಅವರ ಚಾರ್ಟರ್ಡ್ ಅಕೌಂಟೆಂಟ್ ಎಸ್ ಭಾಸ್ಕರ ರಾಮನ್ ಸಲ್ಲಿಸಿರುವ ಜಾಮೀನು ಕೋರಿಕೆ ಅರ್ಜಿಯ ಮೇಲಿನ ತನ್ನ ಆದೇಶವನ್ನು ದಿಲ್ಲಿ ನ್ಯಾಯಾಲಯ ಕಾದಿರಿಸದೆ.
ಸಿಎ ಭಾಸ್ಕರ ರಾಮನ್ ಅವರು ಕಾರ್ತಿ ಚಿದಂಬರಂ ಜತೆಗೆ ಐಎನ್ಎಕ್ಸ್ ಮೀಡಿಯಾ ಹಣಕಾಸು ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿದ್ದರು.
ಕಸ್ಟಡಿಯಲ್ಲಿ ಪ್ರಶ್ನಿಸಲ್ಪಡುವುದಕ್ಕೆ ತಾನು ಬೇಕಾಗಿಲ್ಲ ಮತ್ತು ತನ್ನನ್ನು ಕಸ್ಟಡಿಯಲ್ಲಿ ಇರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಭಾಸ್ಕರ ರಾಮನ್ ಜಾಮೀನು ಕೋರಿಕೆ ಅರ್ಜಿಯಲ್ಲಿ ನಿವೇದಿಸಿಕೊಂಡಿದ್ದರು.
ಭಾಸ್ಕರ ರಾಮನ್ ಅವರನ್ನು ದಿಲ್ಲಿಯಲ್ಲಿನ ಒಂದು ಪಂಚತಾರಾ ಹೊಟೇಲಿನಿಂದ ಫೆ.16ರಂದು ಬಂಧಿಸಲಾಗಿತ್ತು. ಇಡಿ ತನಿಖಾಧಿಕಾರಿಗಳಿಂದ ಕಸ್ಟಡಿಯಲ್ಲಿ ಪ್ರಶ್ನಿಸಲ್ಪಡುವ ಅವಧಿ ಮುಗಿದುದನ್ನು ಅನುಸರಿಸಿ ಅವರನ್ನು ಫೆ.26ರಂದು ಜೈಲಿಗೆ ಕಳುಹಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur ಉದ್ವಿಗ್ನ: ಇಬ್ಬರು ಸಚಿವರು,ಐವರು ಶಾಸಕರ ಮನೆಗಳಿಗೆ ಬೆಂಕಿ!
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
MUST WATCH
ಹೊಸ ಸೇರ್ಪಡೆ
ಗಂಭೀರ್ ಅವರ ಯಾತನೆಯ ತರಬೇತಿ ಶೈಲಿ ಭಾರತಕ್ಕೆ ಹೊಂದಲ್ಲ: ಟಿಮ್ ಪೇನ್
Udupi: ಕಸ್ತೂರಿ ರಂಗನ್ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ
Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು
BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?
America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.