ಇಂದು ನೀರು ಪೂರೈಕೆಯಲ್ಲಿ ವ್ಯತ್ಯಯ
Team Udayavani, Mar 2, 2018, 12:00 PM IST
ಬೆಂಗಳೂರು: ಬೆಂಗಳೂರು ಜಲಮಂಡಳಿಯ ಶ್ರೀಗಂಧ ಕಾವಲ್ ಜಲಾಗಾರದ ಸಮೀಪ ಲಗ್ಗೆರೆ ಸೇತುವೆ ಹಾಗೂ ಕೆಂಪೇಗೌಡ ಬಡಾವಣೆಯ 2 ಎಕರೆ ಪ್ರದೇಶದಲ್ಲಿ 900 ಎಂ.ಎಂ.ವ್ಯಾಸದ ಕೊಳವೆ ಮಾರ್ಗದ ಜೋಡಣಾ ಕಾರ್ಯ ಮಾರ್ಚ್ 2ರಂದು ಕೈಗೆತ್ತಿಕೊಂಡ ಹಿನ್ನೆಲೆಯಲ್ಲಿ ನಗರದ ಕೆಲವೆಡೆ ನೀರಿನ ಪೂರೈಕೆಯಲ್ಲಿ ವ್ಯತ್ಯಾಯವಾಗಲಿದೆ.
ರಾಜಾಜಿನಗರದ ಎಲ್ಲ ಪ್ರದೇಶಗಳು, ಮಹಾಲಕ್ಷ್ಮಿ ಬಡಾವಣೆ, ನಂದಿನಿ ಬಡಾವಣೆ, ಪಶ್ಚಿಮ ಕಾರ್ಡ್ ರಸ್ತೆ, ಪ್ರಕಾಶ್ ನಗರ, ಕಾಮಾಕ್ಷಿ ಪಾಳ್ಯ ಮತ್ತು ನಾಗರಬಾವಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 7 ರಿಂದ 11ರವರೆಗೆ ಇಡೀ ದಿನ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಜಲಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.