ವಿಶ್ವದ ಉನ್ನತ 400 ವಿವಿಗಳ ಪಟ್ಟಿಯಲ್ಲಿ ಭಾರತದ ಕೇವಲ 6 ವಿವಿಗಳು
Team Udayavani, Mar 2, 2018, 5:29 PM IST
ಹೊಸದಿಲ್ಲಿ : 2018ರ ಕ್ಯೂ ಎಸ್ ವರ್ಲ್ಡ್ ಯುನಿವರ್ಸಿಟೀಸ್ ರ್‍ಯಾಂಕಿಂಗ್ ಪ್ರಕಾರ 400 ಉನ್ನತ ವಿಶ್ವವಿದ್ಯಾಲಯಗಳ ಪೈಕಿ ಭಾರತದ ಕೇವಲ ಆರು ವಿಶ್ವವಿದ್ಯಾಲಯಗಳು ಸ್ಥಾನ ಪಡೆದಿವೆ.
ಈ ಆರರಲ್ಲಿ ಐದು ವಿವಿಗಳು ಐಐಟಿ ಗಳಾಗಿವೆ. ಐಐಟಿ ಯೇತರವಾಗಿರುವ ಒಂದು ವಿಶ್ವವಿದ್ಯಾಲಯವು ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸಯನ್ಸ್ (ಐಐಎಸ್‌ಸಿ) ಆಗಿದೆ.
ಪಟ್ಟಿಯಲ್ಲಿ 172ನೇ ಸ್ಥಾನಿಯಾಗಿರುವ ಐಐಟಿ ದಿಲ್ಲಿ, ಆರು ಭಾರತೀಯ ವಿವಿಗಳ ಪೈಕಿ ಮೊದಲ ಸ್ಥಾನದಲ್ಲಿದೆ. ಕಳೆದ ವರ್ಷ ಐಐಟಿ ದಿಲ್ಲಿ ಈ ಪಟ್ಟಿಯಲ್ಲಿ 185ನೇ ಸ್ಥಾನದಲ್ಲಿತ್ತು. ಈ ಬಾರಿ ಅದು 172ನೇ ಸ್ಥಾನಕೆ ಜಿಗಿಯುವ ಮೂಲಕ ಉತ್ತಮ ಪ್ರಗತಿಯನ್ನು ದಾಖಲಿಸಿದೆ.
ಐಐಟಿ ದಿಲ್ಲಿ (172) ಬಳಿಕದ ಸ್ಥಾನದಲ್ಲಿರುವ ಉಳಿದ ಐದು ಭಾರತೀಯಗಳೆಂದರೆ ಐಐಟಿ ಬಾಂಬೆ (179), ಐಐಎಸ್‌ಸಿ ಬೆಂಗಳೂರು (190), ಐಐಟಿ ಮದ್ರಾಸ್ (264), ಐಐಟಿ ಕಾನ್ಪುರ (293) ಮತ್ತು ಐಐಟಿ ಖರಗ್‌ಪುರ (308).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Delhi: ಆಮ್ ಆದ್ಮಿಯ ಮಾಜಿ ಶಾಸಕ ಸುಖ್ಬೀರ್ ದಲಾಲ್ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ
iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.