ಶ್ರೀಲಂಕಾ ತಂಡದಲ್ಲಿ ಲಕ್ಮಲ್‌, ಪ್ರದೀಪ್‌


Team Udayavani, Mar 3, 2018, 6:50 AM IST

Sl-T20.jpg

ಕೊಲಂಬೊ: ವೇಗಿಗಳಾದ ನುವಾನ್‌ ಪ್ರದೀಪ್‌ ಮತ್ತು ಸುರಂಗ ಲಕ್ಮಲ್‌ ಶ್ರೀಲಂಕಾ ಟಿ20 ತಂಡಕ್ಕೆ ಮರಳಿದ್ದಾರೆ. ಮಾ. 6ರಿಂದ ಮಾ. 18ರ ತನಕ ಕೊಲಂಬೋದಲ್ಲಿ ನಡೆಯಲಿರುವ ಭಾರತ, ಬಾಂಗ್ಲಾದೇಶ ತಂಡಗಳನ್ನೊಳಗೊಂಡ ತ್ರಿಕೋನ ಸರಣಿಗಾಗಿ ಪ್ರಕಟಿಸಲಾದ ತಂಡದಲ್ಲಿ ಇವರಿಬ್ಬರಿಗೆ ಅವಕಾಶ ನೀಡಲಾಗಿದೆ.

ಆದರೆ ವಿಕೆಟ್‌ ಕೀಪರ್‌-ಬ್ಯಾಟ್ಸ್‌ಮನ್‌ ನಿರೋಷನ್‌ ಡಿಕ್ವೆಲ್ಲ ಅವರನ್ನು ಕೈಬಿಡಲಾಗಿದೆ. ಡಿಕ್ವೆಲ್ಲ ಸ್ಥಾನದಲ್ಲಿ ಧನಂಜಯ ಡಿ ಸಿಲ್ವ ಕಾಣಿಸಿಕೊಂಡಿದ್ದಾರೆ.

ಕಳೆದ ಬಾಂಗ್ಲಾದೇಶ ಸರಣಿಯಲ್ಲಿ ಆಡಿದ್ದ ಲೆಗ್‌ಸ್ಪಿನ್ನರ್‌ ಜೆಫ್ರಿ ವಾಂಡರ್ಸೆ ಕೂಡ ಗೇಟ್‌ಪಾಸ್‌ ಪಡೆದಿದ್ದಾರೆ. ಲಂಕಾ ತಂಡವೀಗ ಕೇವಲ ಇಬ್ಬರು ಸ್ಪೆಷಲಿಸ್ಟ್‌ ಸ್ಪಿನ್ನರ್‌ಗಳನ್ನಷ್ಟೇ ಹೊಂದಿದೆ. ಇವರೆಂದರೆ ಅಖೀಲ ಧನಂಜಯ ಮತ್ತು ಅಮಿಲ ಅಪೊನ್ಸೊ. ಲೆಗ್‌ಸ್ಪಿನ್ನಿಂಗ್‌ ಆಲ್‌ರೌಂಡರ್‌ ಜೀವನ್‌ ಮೆಂಡಿಸ್‌ ಕೂಡ ತಂಡದಲ್ಲಿದ್ದಾರೆ.

ಶ್ರೀಲಂಕಾ ತಂಡ: ದಿನೇಶ್‌ ಚಂಡಿಮಾಲ್‌ (ನಾಯಕ), ಉಪುಲ್‌ ತರಂಗ, ದನುಷ್ಕ ಗುಣತಿಲಕ, ಕುಸಲ್‌ ಮೆಂಡಿಸ್‌, ದಸುನ್‌ ಶಣಕ, ಕುಸಲ್‌ ಪೆರೆರ, ತಿಸರ ಪೆರೆರ, ಜೀವನ್‌ ಮೆಂಡಿಸ್‌, ಸುರಂಗ ಲಕ್ಮಲ್‌, ಇಸುರು ಉದಾನ, ಅಖೀಲ ಧನಂಜಯ, ಅಮಿಲ ಅಪೊನ್ಸೊ, ನುವಾನ್‌ ಪ್ರದೀಪ್‌, ದುಷ್ಮಂತ ಚಮೀರ, ಧನಂಜಯ ಡಿ ಸಿಲ್ವ.

ಟಾಪ್ ನ್ಯೂಸ್

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.