ಕಿರಿಯರ ಆಯ್ಕೆ ಸಮಿತಿ ಅಧ್ಯಕ್ಷ ಹುದ್ದೆಗೆ ವೆಂಕಟೇಶ್ ರಾಜೀನಾಮೆ
Team Udayavani, Mar 3, 2018, 6:30 AM IST
ನವದೆಹಲಿ: ಭಾರತದ ಅಂಡರ್-19 ಕ್ರಿಕೆಟಿಗರು ವಿಶ್ವಕಪ್ ಗೆದ್ದ ಒಂದೇ ತಿಂಗಳ ಒಳಗಾಗಿ ಕಿರಿಯರ ಆಯ್ಕೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ವೆಂಕಟೇಶ ಪ್ರಸಾದ್ ರಾಜೀನಾಮೆ ನೀಡಿದ್ದಾರೆ.
ಕರ್ನಾಟಕದ ಪ್ರಸಾದ್ ಕಳೆದ 30 ತಿಂಗಳಿಂದಲೂ ಈ ಹುದ್ದೆಯಲ್ಲಿದ್ದರು. ಆದರೆ ವೆಂಕಟೇಶ ಪ್ರಸಾದ್ ಅವರ ಈ ನಿರ್ಧಾರಕ್ಕೆ ಸ್ಪಷ್ಟ ಕಾರಣಗಳು ತಿಳಿದು ಬಂದಿಲ್ಲ. ಬಿಸಿಸಿಐ ಮೂಲವೊಂದರ ಪ್ರಕಾರ ಪ್ರಸಾದ್ ಐಪಿಎಲ್ ಫ್ರಾಂಚೈಸಿಯೊಂದನ್ನು ಸೇರಿಕೊಳ್ಳುವ ಸಾಧ್ಯತೆ ಇದೆ ಎಂದು ಬಿಸಿಸಿಐ ಮೂಲವೊಂದು ಪಿಟಿಐಗೆ ತಿಳಿಸಿದೆ.
ಈ ಕುಸಿತು ಬಿಸಿಸಿಐ ಪ್ರಭಾರ ಅಧ್ಯಕ್ಷ ಸಿ.ಕೆ.ಖನ್ನಾ ಪ್ರತಿಕ್ರಿಯಿಸಿದ್ದು, “ನಾನು ಪ್ರಸಾದ್ ಅವರಲ್ಲಿ ಹುದ್ದೆಯಲ್ಲಿ ಮುಂದುವರಿಯುವಂತೆ ಸಾಕಷ್ಟು ಹೇಳಿದೆ. ಆದರೆ ಅವರು ಆಗಲೇ ಅಂತಿಮ ನಿರ್ಧಾರ ತೆಗೆದುಕೊಂಡಾಗಿತ್ತು’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು
Adani ಗ್ರೂಪ್ಗೆ ಸಾಲ: ಜಾಗತಿಕ ಬ್ಯಾಂಕ್ಗಳಿಂದ ತಾತ್ಕಾಲಿಕ ಬ್ರೇಕ್?
Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್ಬ್ರೆಷ್ ಹೊರತೆಗೆದ ವೈದ್ಯರು!
Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್ ಕಾಳಿಂಗ’:ಅಧಿಕೃತವಾಗಿ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.