ಕೆಪಿಸಿಎಲ್ ನೌಕರರ ವೇತನ ಶೇ.26 ಹೆಚ್ಚಳ
Team Udayavani, Mar 3, 2018, 6:50 AM IST
ಶಿವಮೊಗ್ಗ: ರಾಜ್ಯ ವಿದ್ಯುತ್ ಪ್ರಸರಣ ನಿಗಮದ ನೌಕರರ ವೇತನವನ್ನು ಶೇ. 26ರಷ್ಟು ಹೆಚ್ಚಳ ಮಾಡಲಾಗುವುದು ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಘೋಷಿಸಿದರು.
ವಿದ್ಯುತ್ ವಿತರಣಾ ಕೇಂದ್ರ ಶಿವಮೊಗ್ಗ ವಲಯ ಕಚೇರಿ ಮತ್ತು ಇತರ ಕಟ್ಟಡಗಳ ಉದ್ಘಾಟನೆ ಮತ್ತು ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ರಾಜ್ಯ ವಿದ್ಯುತ್ ಪ್ರಸರಣ ನಿಗಮದ ನೌಕರರ ವೇತನವನ್ನು ಶೇ. 26ರಷ್ಟು ಹೆಚ್ಚಳ ಮಾಡಲಾಗಿದೆ. ಇಂಧನ ಇಲಾಖೆ ಜವಾಬ್ದಾರಿ ವಹಿಸಿಕೊಂಡ ನಂತರ 23 ಸಾವಿರ ಖಾಲಿ ಇದ್ದ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಇನ್ನು 17 ಸಾವಿರ ಹುದ್ದೆ ಖಾಲಿ ಇದ್ದು, ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಿಮ್ಮ ಖೊಟ್ಟಿ ಗ್ಯಾರಂಟಿ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಎಚ್‌ಡಿಕೆ
Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಒನ್ ನೇಶನ್-ಒನ್ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್
HMP: ಮತ್ತಿಬ್ಬರು ಮಕ್ಕಳಲ್ಲಿ ಎಚ್‌ಎಂಪಿ ವೈರಸ್: ದೇಶದಲ್ಲಿ 7ಕ್ಕೇರಿದ ಕೇಸ್
ಇಂಡಿಯಾ ಓಪನ್ ಬ್ಯಾಡ್ಮಿಂಟನ್ ಭಾರತದ 21 ಸ್ಪರ್ಧಿಗಳು ಭಾಗಿ
Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ
Mangaluru: ಲಕ್ಷಾಂತರ ವಿದ್ಯಾರ್ಥಿಗಳಿಗೆ ಕೆಪಿಟಿ ದಾರಿದೀಪ: ಸಚಿವ ಡಾ| ಎಂ.ಸಿ. ಸುಧಾಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.