ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಕಮಲ ಅರಳಲಿದೆ:ಸಿಎಂ ಯೋಗಿ
Team Udayavani, Mar 4, 2018, 3:27 PM IST
ಲಕ್ನೋ: ಮುಂದಿನ ದಿನಗಳಲ್ಲಿ ಕಾಶ್ಮೀರದಿಂದ ಕನ್ಯಾಕುಮಾರಿಯ ವರೆಗೆ ಕಮಲ ಅರಳಲಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ತ್ರಿಪುರ ಮತ್ತು ನಾಗಾಲ್ಯಾಂಡ್ನಲ್ಲಿ ಪಕ್ಷದ ಅಭೂತಪೂರ್ವ ಗೆಲುವಿನ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಯೋಗಿ ‘ಮುಂದಿನ ದಿನಗಳಲ್ಲಿ ಕರ್ನಾಟಕ, ಕೇರಳ ,ಪಶ್ಚಿಮ ಬಂಗಾಲ, ಒಡಿಶಾ ದಲ್ಲೂ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬರುತ್ತದೆ’ ಎಂದರು.
‘ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿಯ ಭರ್ಜರಿ ಯಶಸ್ಸು ಅಲ್ಲಿನ ಜನತೆಯ ಆಶೋತ್ತರಗಳು ಈಡೇರಲು ಸಹಕಾರಿಯಾಗಲಿದೆ’ ಎಂದರು.
‘ಮೋದಿ ಅವರ ಅಭಿವೃದ್ಧಿ ಕಾರ್ಯಗಳು ಮತ್ತು ಅಮಿತ್ ಶಾ ಅವರ ಸಂಘಟನಾ ಕೌಶಲ್ಯಗಳಿಂದ ಸಾಧ್ಯವಾಗಿದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.