ಇಂದಿನಿಂದ ಸಂಸತ್ ಅಧಿವೇಶನ ಪುನರಾರಂಭ
Team Udayavani, Mar 5, 2018, 8:10 AM IST
ಹೊಸದಿಲ್ಲಿ: ಸಂಸತ್ನ ಬಜೆಟ್ ಅಧಿವೇಶನದ ಮುಂದುವರಿದ ಭಾಗ ಸೋಮವಾರದಿಂದ ಆರಂಭವಾಗಲಿದೆ. ಆಡಳಿತಾರೂಢ ಬಿಜೆಪಿ ಈಶಾನ್ಯದ 3 ರಾಜ್ಯಗಳ ಚುನಾವಣಾ ಫಲಿತಾಂಶದಿಂದ ಹುರುಪುಗೊಂಡಿದೆ. ಹೀಗಾಗಿ, ಕಾಂಗ್ರೆಸ್ ನೇತೃತ್ವದ ವಿಪಕ್ಷಗಳು ಪ್ರಸ್ತಾವಿಸಲಿರುವ ಪಿಎನ್ಬಿ ಹಗರಣ ಮತ್ತಿತರ ವಿಚಾರಗಳನ್ನು ಸಮರ್ಥವಾಗಿಯೇ ಎದುರಿಸಲು ಸರಕಾರ ಮುಂದಾಗಿದೆ.
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಕೋಲಾಹಲ ನಡೆಯುವುದು ಖಚಿತ. ಚುನಾವಣೆಯಲ್ಲಿ ಗೆದ್ದಿರುವ ಹುಮ್ಮಸ್ಸಿನಲ್ಲಿರುವ ಬಿಜೆಪಿ, ಕಾಂಗ್ರೆಸ್ ನೇತೃತ್ವದ ಸರಕಾರದ ಅವಧಿಯಲ್ಲಿನ ಹಗರಣಗಳ ಬಗ್ಗೆ ಪ್ರಬಲವಾಗಿಯೇ ಪ್ರಸ್ತಾವಿಸಲು ಮುಂದಾಗಿದೆ.
ಇದೇ ಅವಧಿಯಲ್ಲಿ ಉದ್ದೇಶಪೂರ್ವಕ ಆರ್ಥಿಕ ಅವ್ಯವಹಾರ ಮಸೂದೆಯನ್ನು ಸಂಸತ್ನಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಳ್ಳುವುದೂ ಸರಕಾರದ ಇರಾದೆಯಾಗಿದೆ. ಕೆಲವೇ ದಿನಗಳ ಹಿಂದೆ ಕೇಂದ್ರ ಸಂಪುಟದಲ್ಲಿ ಅದಕ್ಕೆ ಅನುಮೋದನೆ ಸಿಕ್ಕಿತ್ತು. ಇದರ ಜತೆಗೆ ತ್ರಿವಳಿ ತಲಾಖ್, ಒಬಿಸಿ ಮಸೂದೆಯನ್ನು ಅಂಗೀಕರಿಸುವುದೂ ಸರಕಾರದ ಆದ್ಯತೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.