ರಕ್ಷಣಾ ಬಜೆಟ್ ವಿವರ ಬಹಿರಂಗ ಕೈಬಿಟ್ಟ ಚೀನ
Team Udayavani, Mar 5, 2018, 10:05 AM IST
ಬೀಜಿಂಗ್: ವಾರ್ಷಿಕ ವಿತ್ತ ಬಜೆಟ್ಗೂ ಮುನ್ನವೇ ರಕ್ಷಣಾ ಬಜೆಟ್ನಲ್ಲಿ ರಕ್ಷಣಾ ವೆಚ್ಚಕ್ಕೆ ನಿಗದಿಗೊಳಿಸಿರುವ ಶೇಕಡಾವಾರು ಪ್ರಕಟಿಸುವ ಸಂಪ್ರದಾಯವನ್ನು ಈ ಬಾರಿ ಚೀನ ಕೈಬಿಟ್ಟಿದೆ. ರಕ್ಷಣಾ ವೆಚ್ಚ ಸೂಕ್ತ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಇದು ಯಾವುದೇ ದೇಶಗಳಿಗೆ ಆತಂಕ ಉಂಟುಮಾಡುವಂತಿಲ್ಲ ಎಂದು ಹೇಳಿದೆ.
ಇನ್ನೊಂದೆಡೆ ಬೆಲ್ಟ್ ಆ್ಯಂಡ್ ರೋಡ್ ಯೋಜನೆ ಚೀನದ ಪ್ರಭಾವ ಹೆಚ್ಚಿಸಿಕೊಳ್ಳುವ ಯೋಜನೆ ಎಂಬ ಆರೋಪವನ್ನು ಚೀನ ತಳ್ಳಿಹಾಕಿದೆ. ಸಾಮಾನ್ಯವಾಗಿ ಪ್ರತಿ ವರ್ಷವೂ ವಿತ್ತ ಬಜೆಟ್ನ ಎಷ್ಟು ಶೇಕಡಾವಾರು ಭಾಗವನ್ನು ರಕ್ಷಣಾ ವೆಚ್ಚಕ್ಕೆ ಮೀಸಲಿಡಲಾಗಿದೆ ಎಂದು ಮೊದಲೇ ಘೋಷಣೆ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಹಾಗೆ ಮಾಡಿಲ್ಲ. ಆದರೆ ಚೀನದ ಆರ್ಥಿಕತೆಯ ಹೆಚ್ಚಳಕ್ಕೆ ಅನುಗುಣವಾಗಿ ರಕ್ಷಣಾ ವೆಚ್ಚವನ್ನೂ ಏರಿಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಸೋಮವಾರದಿಂದ ಆರಂಭವಾಗಲಿರುವ ಅಧಿವೇಶನದಲ್ಲಿ ಚೀನ ಅಧ್ಯಕ್ಷ ಕೆಖೀಯಾಂಗ್ ರಕ್ಷಣಾ ವೆಚ್ಚದ ಶೇಕಡಾವಾರು ಘೋಷಿಸುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.