ರಮ್ಯಾ ಲೈಫ್ ಕುರಿತ ಸಿನಿಮಾ ಬರುತ್ತಾ?

Team Udayavani, Mar 5, 2018, 11:08 AM IST

priyamani_4-3-18.jpg

ನಟಿ ರಮ್ಯಾ ಅವರ ಲೈಫ್ ಕುರಿತು ಸಿನಿಮಾ ಬರುತ್ತಿದೆಯಾ? ಇಂಥದ್ದೊಂದು ಪ್ರಶ್ನೆ ಮೂಡಲು ಕಾರಣ, “ಧ್ವಜ’ ಚಿತ್ರ. ಹೌದು, ಈ ಚಿತ್ರ ಒಂದು ಕುತೂಹಲಕ್ಕೆ ಕಾರಣವಾಗಿರುವುದಂತೂ ನಿಜ. ಅಷ್ಟಕ್ಕೂ ರಮ್ಯಾ ಅವರಿಗೆ ಸಂಬಂಧಿಸಿದ ವಿಷಯ ಇಲ್ಲೇನಿದೆ? ಇದು ಸಹಜವಾಗಿಯೇ ಮೂಡುವ ಪ್ರಶ್ನೆ. ಅದಕ್ಕೆ ಸ್ಪಷ್ಟ ಉತ್ತರ ಪ್ರಿಯಾಮಣಿ. ನಿಜ, ಪ್ರಿಯಾಮಣಿ ಅವರು “ಧ್ವಜ’ ಚಿತ್ರದಲ್ಲಿ ರಾಜಕಾರಣಿಯಾಗಿ ನಟಿಸುತ್ತಿದ್ದಾರೆ.

ಅಷ್ಟೇ ಅಲ್ಲ, ಅವರಿಲ್ಲಿ ರಮ್ಯಾ ಎಂಬ ಪಾತ್ರದ ಮೂಲಕ ತೆರೆ ಮೇಲೆ ಬರುತ್ತಿದ್ದಾರೆ. ಇದೇ ಕೆಲ ಪ್ರಶ್ನೆಗಳಿಗೆ ಮೂಲ ಕಾರಣ. ಹಾಗಾದರೆ, “ಧ್ವಜ’ ಚಿತ್ರ ರಮ್ಯಾ ಲೈಫ್ಗೆ ಸಂಬಂಧಿಸಿದ ಚಿತ್ರವಾ? ಪ್ರಿಯಾಮಣಿ ಅವರು ರಮ್ಯಾ ಪಾತ್ರ ನಿರ್ವಹಿಸುತ್ತಿದ್ದಾರಾ? ಈ ಪ್ರಶ್ನೆಗಳನ್ನು ಸಾರಸಗಟಾಗಿ ತಿರಸ್ಕರಿಸುವ ಪ್ರಿಯಾಮಣಿ, “ಇದು ರಾಜಕೀಯಕ್ಕೆ ಸಂಬಂಧಿಸಿದ ಸಿನಿಮಾ ಆಗಿದ್ದರೂ, ಇಲ್ಲಿ ರಮ್ಯಾ ಅವರ ಕುರಿತ ಕಥೆ ಇಲ್ಲ.

ಅವರ ಪಾತ್ರವೂ ಇಲ್ಲಿಲ್ಲ. ಅವರ ರಾಜಕೀಯ ವಿಷಯಕ್ಕೂ, ಅವರ ರಿಯಲ್‌ ಲೈಫ್ಗೂ ಯಾವುದೇ ಸಂಬಂಧವಿಲ್ಲ. ಹಾಗಂತ, ರಮ್ಯಾ ಅವರ ಸ್ಫೂರ್ತಿಯಿಂದ ಹುಟ್ಟಿಕೊಂಡ “ಧ್ವಜ’ವೂ ಅಲ್ಲ. ಮೂಲತಃ ಇದು ತಮಿಳಿನ “ಕೋಡಿ’ ಚಿತ್ರದ ರಿಮೇಕ್‌. ತಮಿಳಿನ “ಕೋಡಿ’ ಚಿತ್ರದಲ್ಲಿ ತ್ರಿಷಾ ಮತ್ತು ಧನುಷ್‌ ಅಭಿನಯಿಸಿದ್ದರು. ಇಲ್ಲಿ ನಾನು ಮತ್ತು ರವಿ ಎಂಬ ಹೊಸ ಪ್ರತಿಭೆ ಕಾಣಿಸಿಕೊಂಡಿದ್ದೇವೆ.

ಒಂದಂತೂ ಸ್ಪಷ್ಟ. ರಮ್ಯಾ ಅವರಿಗೂ, ಈ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ. ರಾಜಕಾರಣಿಯಾಗಿ ನಟಿಸುತ್ತಿದ್ದೇನೆ. ಹೆಸರು ರಮ್ಯಾ ಅಂತಿದೆ ಅಷ್ಟೇ. ಅದೆಲ್ಲಾ ಕಾಕತಾಳೀಯ. ಅದು ಬಿಟ್ಟರೆ ಬೇರೇನೂ ಇಲ್ಲ. ರಾಜಕೀಯಕ್ಕೆ ಸಂಬಂಧಿಸಿದ ವಿಷಯ ಇಲ್ಲಿರುವುದರಿಂದ, ಆ ಪಾತ್ರಕ್ಕೆ ನಿರ್ದೇಶಕ ಅಶೋಕ್‌ ಕಶ್ಯಪ್‌ ಅವರು ರಮ್ಯಾ ಎಂಬ ಹೆಸರು ಕ್ಯಾಚಿ ಆಗಿರುತ್ತೆ ಅಂತ ಇಟ್ಟಿದ್ದಾರಷ್ಟೇ.

ಅದು ಬಿಟ್ಟರೆ, ಬೇರೆ ಯಾವ ಅರ್ಥ ಕಲ್ಪಿಸಿಕೊಳ್ಳಬೇಕಿಲ್ಲ. ಯಾರಿಗೋ ಅವಮಾನವಾಗಲಿ, ಅಥವಾ ಹೆಸರಿಟ್ಟುಕೊಂಡು ಪಬ್ಲಿಸಿಟಿ ತೆಗೆದುಕೊಳ್ಳುವ ಉದ್ದೇಶವಿಲ್ಲ. ಇಷ್ಟರಲ್ಲೇ ಚಿತ್ರ ತೆರೆಗೆ ಬರಲಿದೆ. ಆಗ ಎಲ್ಲರಿಗೂ ಅದರೊಳಗಿನ ತಿರುಳು ತಿಳಿಯಲಿದೆ’ ಎಂದಷ್ಟೇ ಹೇಳಿ ಸುಮ್ಮನಾಗುತ್ತಾರೆ ಪ್ರಿಯಾಮಣಿ.

ಟಾಪ್ ನ್ಯೂಸ್

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತEducation Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Snake

Vitla: ಹಾವು ಕಡಿದು ಪೆರುವಾಯಿ ಯುವಕ ಮೃತ್ಯು

ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Kerala: ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Lawrence Bishnoi’s brother Anmol Bishnoi arrested in America

Anmol Bishnoi: ಅಮೆರಿಕದಲ್ಲಿ ಲಾರೆನ್ಸ್‌ ಬಿಷ್ಣೋಯ್‌ ಸಹೋದರ ಅನ್ಮೋಲ್‌ ಬಿಷ್ಣೋಯ್‌ ಬಂಧನ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

naa ninna bidalaare movie releasing on Nov 29

Kannada Cinema: ‘ನಾ ನಿನ್ನ ಬಿಡಲಾರೆ’ ಟ್ರೇಲರ್‌ ಬಂತು: ನ.29ಕ್ಕೆ ಸಿನಿಮಾ ತೆರೆಗೆ

Suri Loves Sandhya movie teaser

Suri Loves Sandhya: ಟೀಸರ್‌ನಲ್ಲಿ ಸೂರಿ ಲವ್‌ ಸ್ಟೋರಿ

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

15

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಆಮಿಷ; 21 ಲ.ರೂ. ವಂಚನೆ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತEducation Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Snake

Vitla: ಹಾವು ಕಡಿದು ಪೆರುವಾಯಿ ಯುವಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.