22ನೇ ಜಿಲ್ಲಾ ಕನ್ನಡ ಸಾಹಿತ್ಯಸಮ್ಮೇಳನಕ್ಕೆ ಕುಕ್ಕೆ ನಗರ ಸಜ್ಜು
Team Udayavani, Mar 5, 2018, 11:11 AM IST
ಕುಕ್ಕೆಸುಬ್ರಹ್ಮಣ್ಯ : ಧಾರ್ಮಿಕವಾಗಿ, ಸಾಂಸ್ಕೃತಿಕವಾಗಿ ಹಲವಾರು ವೈಶಿಷ್ಟ್ಯಗಳನ್ನು ಹೊಂದಿರುವ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೋಮವಾರದಿಂದ ಸಾಹಿತ್ಯದ ಘಮಲು ಪಸರಿಸಲಿದೆ. ಸಮ್ಮೇಳನಕ್ಕಾಗಿ ಕುಕ್ಕೆ ಸಿದ್ಧಗೊಂಡಿದ್ದು, ಸಾಹಿತ್ಯಾಸಕ್ತರನ್ನು ಎದುರುನೋಡುತ್ತಿದೆ.
ದ.ಕ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಇದುವರೆಗೆ ಕುಕ್ಕೆ ಸುಬ್ರಹ್ಮಣ್ಯ ಗುರುತಿಸಿಕೊಂಡಿತ್ತು. ಕಡಬ ನೂತನ ತಾ.
ಆದ ಬಳಿಕ ಇದೇ ಮೊದಲ ಬಾರಿಗೆ ಕಡಬ ತಾ. ಸೇರಿದ ಕುಕ್ಕೆಯಲ್ಲಿ ಚೊಚ್ಚಲ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. 22ನೇ ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಇದಾಗಿದ್ದು 21 ವರ್ಷಗಳ ಬಳಿಕ ಮೊದಲ ಬಾರಿಗೆ ಮಹಿಳೆಯೊಬ್ಬರು ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸುತ್ತಿದ್ದಾರೆ. ಲೇಖಕಿ ಎ.ಎಲ್ ಮಾಲತಿ ಅವರು ಸಮ್ಮೇಳನದ ಸರ್ವಾಧ್ಯಕ್ಷರಾಗಿರಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Nikhil Kumarswamy: ಸೋತ ನಿಖಿಲ್‌ಗೆ ಜಿಲೆಯ ಪಕ್ಷ ಸಂಘಟನೆ ಹೊಣೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.