ದ್ವಿಚಕ್ರ ವಾಹನ ಕಳ್ಳರ ಬಂಧನ

Team Udayavani, Mar 5, 2018, 12:03 PM IST

arrest2.jpg

ಬೆಂಗಳೂರು: ಮೋಜಿನ ಜೀವನ ನಡೆಸುವ ಉದ್ದೇಶದಿಂದ ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಕಾನೂನು ಸಂಘರ್ಷಕ್ಕೊಳಗಾದ ಇಬ್ಬರು ಸೇರಿ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಅಂದ್ರಹಳ್ಳಿಯ ಶ್ರೀಚಕ್ರನಗರ ನಿವಾಸಿ ಶಶಿಕುಮಾರ್‌ (25) ಬಂಧಿತ. ಆರೋಪಿಯಿಂದ 2 ಲಕ್ಷ ರೂ. ಮೌಲ್ಯದ 7 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ರಾಜಾಜಿನಗರ, ಕಾಮಾಕ್ಷಿಪಾಳ್ಯ ಸುತ್ತಮುತ್ತಲ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದರು.

ಬಳಿಕ ಅಂದ್ರಹಳ್ಳಿ, ಶ್ರೀಚಕ್ರನಗರದಲ್ಲಿ ಅಡಗಿಸಿಟ್ಟು ಅಗತ್ಯವಿದ್ದಾಗ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಶಶಿಕುಮಾರ್‌ ಕೆಲ ತಿಂಗಳ ಹಿಂದೆ ಜ್ಞಾನಭಾರತಿ ಠಾಣೆ ವ್ಯಾಪ್ತಿಯಲ್ಲಿ ಹತ್ಯೆಗೀಡಾದ ರೌಡಿಶೀಟರ್‌ ಪ್ರತಾಪ್‌ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದು,

ಬಸವೇಶ್ವರನಗರ, ಚಂದ್ರಲೇಔಟ್‌ ಠಾಣೆ ವ್ಯಾಪ್ತಿಯಲ್ಲಿ ಈತನ ವಿರುದ್ಧ ದರೋಡೆ ಪ್ರಕರಣಗಳು ದಾಖಲಾಗಿವೆ. ಅಲ್ಲದೆ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದು, ಈತನ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್‌ ಜಾರಿ ಮಾಡಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

ಸಜೀಪಮೂಡ: ಮನೆಗೆ ಸಿಡಿಲು ಬಡಿದು ಹಾನಿ

Bantwal ಸಜೀಪಮೂಡ: ಮನೆಗೆ ಸಿಡಿಲು ಬಡಿದು ಹಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ! 

Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ

Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

5

Drunk & Drive Case: ಅತಿ ವೇಗದ ಚಾಲನೆ: 522 ಕೇಸ್‌, 1.29 ಲಕ್ಷ ದಂಡ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.