ಆಗ ಗಂಡಸ್ತನ ಎಲ್ಲಿ ಹೋಗುತ್ತೆ…ಸಿಎಂ ವಿರುದ್ಧ ಈಶ್ವರಪ್ಪ ಹೇಳಿದ್ದೇನು!
Team Udayavani, Mar 5, 2018, 1:15 PM IST
ಬೈಂದೂರು: ಹಿಂದೂ, ಮಠ ಮಂದಿರ ವಶಪಡಿಸಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೇರೆ ಧರ್ಮದ ಧಾರ್ಮಿಕ ಕೇಂದ್ರವನ್ನು ಯಾಕೆ ಮುಟ್ಟಿ ನೋಡಲ್ಲ..ಆವಾಗ ನಿಮ್ಮ ಗಂಡಸ್ತನ ಎಲ್ಲಿ ಹೋಗುತ್ತೇ ಎಂದು ವಿಪಕ್ಷ ನಾಯಕ ಕೆಎಸ್ ಈಶ್ವರಪ್ಪ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಸೋಮವಾರ ಬೈಂದೂರಿನಲ್ಲಿ ಬಿಜೆಪಿ ಜನ ಸುರಕ್ಷಾ ಯಾತ್ರೆಯ ಸಮಾವೇಶದಲ್ಲಿ ಭಾಗವಹಿಸಿದ್ದ ಅವರು, ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ವೋಟಿಗಾಗಿ ಜಾತಿ, ಧರ್ಮಕ್ಕೆ ಬೆಂಕಿ ಇಡೋದು ಸುಲಭವಾಗಿದ್ಯಾ ಎಂದು ಪ್ರಶ್ನಿಸಿದ ಅವರು, ಒಲೈಕೆ ರಾಜಕಾರಣ ಮಾಡುತ್ತಿರುವುದಾಗಿ ಆರೋಪಿಸಿದರು.
ಸಿಎಂ ಸಿದ್ದರಾಮಯ್ಯಗೆ ಸೋನಿಯಾಗಾಂಧಿ ತಾಯಿ, ಮಹದಾಯಿ ವಿವಾದಕ್ಕೆ ಸಿದ್ದರಾಮಯ್ಯನ ತಾಯಿಯೇ ಕಾರಣ ಎಂದು ಟೀಕಿಸಿದರು. ಸಿಎಂ ಸಿದ್ದರಾಮಯ್ಯನವರ ನಡವಳಿಕೆಯೇ ಸರಿಯಿಲ್ಲ. ಸಿದ್ದು ಮೈಯಲ್ಲಿ ಟಿಪ್ಪು ವಂಶದ ರಕ್ತ ಹರಿಯುತ್ತಿದೆ. ಅದಕ್ಕಾಗಿಯೇ ಟಿಪ್ಪು ಜಯಂತಿ ಆಚರಿಸಿರುವುದಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.