“ಪಡ್ಡೆಹುಲಿ’ಗೆ ನಿಶ್ವಿ‌ಕಾ ನಾಯ್ಡು ನಾಯಕಿ


Team Udayavani, Mar 5, 2018, 3:27 PM IST

pade-huli.jpg

ಕೆ. ಮಂಜು ಮಗ ಶ್ರೇಯಸ್‌ ಹೀರೋ ಆಗಿ ನಟಿಸುತ್ತಿರುವ ಮೊದಲ ಚಿತ್ರ “ಪಡ್ಡೆ ಹುಲಿ’ ಇದೇ ತಿಂಗಳ 11ಕ್ಕೆ ಪ್ರಾರಂಭವಾಗುವುದಕ್ಕೆ ಸಜ್ಜಾಗಿದೆ. ಈಗಾಗಲೇ ಶ್ರೇಯಸ್‌ನ ಮೊದಲ ಲುಕ್‌ ಪೋಸ್ಟರ್‌ ಬಿಡುಗಡೆಯಾಗಿದೆ. ಇತ್ತೀಚೆಗೆ ನಟ-ನಿರ್ದೇಶಕ ಸುದೀಪ್‌ ಅವರು ಚಿತ್ರದ ಪೋಸ್ಟರ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ಈ ಮಧ್ಯೆ ಚಿತ್ರಕ್ಕೆ ನಾಯಕಿಯ ಆಯ್ಕೆಯಾಗಿದ್ದು, ಶ್ರೇಯಸ್‌ ಎದುರು ನಾಯಕಿಯಾಗಿ ನಿಶ್ವಿ‌ಕಾ ನಾಯ್ಡು ನಟಿಸುತ್ತಿದ್ದಾರೆ. ಅನೀಶ್‌ ತೇಜೇಶ್ವರ್‌ ಅಭಿನಯದ ಮತ್ತು ನಿರ್ದೇಶನದ “ವಾಸು ಪಕ್ಕಾ ಲೋಕಲ್‌’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು.

ಅದಾದ ನಂತರ ಚಿರಂಜೀವಿ ಸರ್ಜಾ ಅಭಿನಯದ “ಅಮ್ಮಾ ಐ ಲವ್‌ ಯೂ’ ಚಿತ್ರದಲ್ಲೂ ನಾಯಕಿಯಾಗಿ ನಟಿಸಿದ್ದರು. ಆ ಎರಡು ಚಿತ್ರಗಳು ಬಿಡುಗಡೆಯಾಗುವ ಮುನ್ನವೇ, ಅವರು “ಪಡ್ಡೆ ಹುಲಿ’ಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎನ್ನುವುದು ವಿಶೇಷ.

“ಪಡ್ಡೆ ಹುಲಿ’ ಚಿತ್ರವನ್ನು ಗುರು ದೇಶಪಾಂಡೆ ನಿರ್ದೇಶಿಸುತ್ತಿದ್ದು, ಚಿತ್ರಕ್ಕೆ ಅಜನೀಶ್‌ ಲೋಕನಾಥ್‌ ಅವರ ಸಂಗೀತ ಮತ್ತು ಕೆ.ಎಸ್‌. ಚಂದ್ರಶೇಖರ್‌ ಅವರ ಛಾಯಾಗ್ರಹಣ ಇರಲಿದೆ. ಈ ಹಿಂದೆ “ಉಪ್ಪು ಹುಳಿ ಖಾರ’ ಚಿತ್ರವನ್ನು ನಿರ್ಮಿಸಿದ್ದ ರಮೇಶ್‌ ರೆಡ್ಡಿ, ಈ ಚಿತ್ರವನ್ನು ತಮ್ಮ ತೇಜಸ್ವಿನಿ ಎಂಟರ್‌ಪ್ರೈಸಸ್‌ ಬ್ಯಾನರ್‌ನ ಮೂಲಕ ನಿರ್ಮಿಸುತ್ತಿದ್ದಾರೆ.

ಟಾಪ್ ನ್ಯೂಸ್

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kiran raj’s Megha movie

‌Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್‌ ರಾಜ್

Sudeep: ‘Max’ release date fixed: Production company wakes up to Kichchan’s anger

Sudeep: ʼಮ್ಯಾಕ್ಸ್‌ʼ ರಿಲೀಸ್‌ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

Vijay Raghavendra is in Rudrabhishekam Movie

Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್‌ ರಾಘವೇಂದ್ರ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

KMC

Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ 

2

Puttur: ಚೆನ್ನಾಗಿ ಮಳೆ ಬಂದರೂ ಕುಸಿದ ಅಂತರ್ಜಲ ಮಟ್ಟ

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

1

Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.