ವಿಮಾನದಲ್ಲಿ ನಗ್ನನಾಗಿ ಬ್ಲೂ ಪಿಲ್ಮ್ ವೀಕ್ಷಿಸಿ ಹಲ್ಲೆಗೈದ ತರುಣ


Team Udayavani, Mar 5, 2018, 3:42 PM IST

Flight-mid-air-700.jpg

ಕೌಲಾಲಂಪುರ : ಬಾಂಗ್ಲಾದೇಶದ 20ರ ಹರೆಯದ ತರುಣನೋರ್ವ ಮಲೇಶ್ಯದ ಕೌಲಾಲಂಪುರ ವಿಮಾನ ನಿಲ್ದಾಣದಿಂದ ಢಾಕಾಗೆ ಹೊರಟ ಮ್ಯಾಲಿಂಡೋ ಏರ್‌ ವಿಮಾನದಲ್ಲಿ  ಬಟ್ಟೆ ಕಳಚಿಕೊಂಡು ತನ್ನ ಲ್ಯಾಪ್‌ಟಾಪ್‌ನಲ್ಲಿ ಬ್ಲೂ ಫಿಲ್ಮ್ ವೀಕ್ಷಿಸಿ ವಿಮಾನದ ಪರಿಚಾರಿಕೆಯ ಮೇಲೆ ಹಲ್ಲೆ ಗೈದಿರುವುದಾಗಿ ವರದಿಯಾಗಿದೆ.

ಆರೋಪಿ ಬಾಂಗ್ಲಾದೇಶೀ ತರುಣನು ಮಲೇಶ್ಯನ್‌ ವಿಶ್ವವಿದ್ಯಾಲಯದ ವಿದ್ಯಾರ್ಥಿಯಾಗಿದ್ದಾನೆ. ತನ್ನ ಬಟ್ಟೆಗಳನ್ನು ಕಳಚಿಕೊಂಡು ಲ್ಯಾಪ್‌ ಟಾಪ್‌ನಲ್ಲಿ ಅಶ್ಲೀಲ ಚಿತ್ರ ವೀಕ್ಷಿಸುತ್ತಿದ್ದ ಆತನಿಗೆ ಬಟ್ಟೆ ಧರಿಸಿಕೊಳ್ಳುವಂತೆ ವಿಮಾನದ ಚಾಲಕ ಸಿಬಂದಿ ಕೇಳಿಕೊಂಡರು. ಆಗ ಆತ ಅಲ್ಲೇ ಇದ್ದ ವಿಮಾನ ಪರಿಚಾರಿಕೆಯನ್ನು ಅಪ್ಪಿಕೊಳ್ಳಲು ಯತ್ನಿಸಿದ. ಇದಕ್ಕೆ ಆಕೆ ಪ್ರತಿರೋಧ ತೋರಿದಾಗ ಸಿಟ್ಟುಗೊಂಡ ಆತ ಆಕೆಯ ಮೇಲೆ ಹಲ್ಲೆ ನಡೆಸಿದ ಎಂದು ಸ್ಥಳೀಯ ಪತ್ರಿಕೆ  ನ್ಯೂ ಸ್ಟ್ರೇಟ್‌ ಟೈಮ್ಸ  ವರದಿ ಮಾಡಿದೆ. 

ತತ್‌ಕ್ಷಣವೇ ಚಾಲಕ ಸಿಬಂದಿಗಳನ್ನು ಆತನ ಮೇಲೇರಿ ಆತನನ್ನು ನಿಷ್ಕ್ರಿಯಗೊಳಿಸಿ ಆತನ ಕೈಗಳನ್ನು  ಬಟ್ಟೆಯ ತುಂಡಿನಿಂದ ಕಟ್ಟಿ ಹಾಕಿದರು. ತರುಣನು ಈ ರೀತಿಯಾಗಿ ವರ್ತಿಸಲು ಏನು ಕಾರಣ ಎಂಬುದು ತಿಳಿಯಲಿಲ್ಲ. 

ಇಂಡೋನೇಶ್ಯದ ಕಂಪೆನಿಯೊಂದರ ಉಪಸಂಸ್ಥೆಯಾಗಿರುವ ಏರ್‌ ಲೈನ್‌, ಈ ಘಟನೆಯನ್ನು ದೃಢೀಕರಿಸಲು ಅಥವಾ ಆ ಬಗ್ಗೆ ಯಾವುದೇ ಹೆಚ್ಚಿನ ವಿವರ ಕೊಡಲು ನಿರಾಕರಿಸಿದೆ. “ಢಾಕಾಗೆ ಹೋಗುತ್ತಿದ್ದ  ವಿಮಾನದಲ್ಲಿ ದುರ್ವರ್ತನೆ ತೋರಿ ಉಪಟಳ ನೀಡಿದ ಪ್ರಯಾಣಿಕನನ್ನು ಹಾರಾಟ ಮುಗಿಯುವ ವರೆಗಿನ ಅವಧಿಗೆ ಕಟ್ಟಿ ಹಾಕಲಾಯಿತು. ವಿಮಾನ ಢಾಕಾದಲ್ಲಿ ಇಳಿದೊಡನೆಯೇ ಆತನನ್ನು ಬಂಧಿಸಲಾಯಿತು’ ಎಂದು ಅಧಿಕೃತ ಹೇಳಿಕೆ ನೀಡಿದೆ. 

ಟಾಪ್ ನ್ಯೂಸ್

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.