ಭಾರತೀಯ ದೂತಾವಾಸ ಹೆಸರಲ್ಲಿ ಮೋಸ
Team Udayavani, Mar 6, 2018, 7:30 AM IST
ವಾಷಿಂಗ್ಟನ್: ಅಮೆರಿಕದಲ್ಲಿರುವ ಭಾರತೀಯ ದೂತಾವಾಸದ ಹೆಸರಿನಲ್ಲಿ ಅಲ್ಲಿರುವ ಭಾರತೀಯರನ್ನು ಮೋಸಗೊಳಿಸಿರುವ ಪ್ರಕರಣವೊಂದು ಬಯಲಾಗಿದೆ. ಪ್ರಕರಣದ ಬೆನ್ನು ಬಿದ್ದಿರುವ ದೂತಾವಾಸ ಕಚೇರಿ, ಈ ಬಗ್ಗೆ ಅಮೆರಿಕ ಸರಕಾರಕ್ಕೆ ದೂರು ನೀಡಿದ್ದು, ಪ್ರಕರಣದ ಆಂತರಿಕ ತನಿಖೆಗೆ ಆದೇಶಿಸಿದೆ. ಭಾರತೀಯರಿಗೆ ಕರೆ ಮಾಡುತ್ತಿದ್ದ ಮೋಸಗಾರರು, “”ನಿಮ್ಮ ಪಾಸ್ಪೋರ್ಟ್, ವೀಸಾ ಅರ್ಜಿ, ವಲಸೆ ಅರ್ಜಿಗಳಲ್ಲಿ ತಪ್ಪಾಗಿದ್ದು, ಇದನ್ನು ಸರಿಪಡಿಸಲು ದಂಡದ ರೂಪದಲ್ಲಿ ಹಣ ಕಟ್ಟಬೇಕು. ಇಲ್ಲವಾದರೆ, ಅಮೆರಿಕದಿಂದ ಶೀಘ್ರವೇ ನಿಮ್ಮನ್ನು ಗಡಿಪಾರು ಮಾಡಲಾಗುಗುತ್ತದೆ ಅಥವಾ ಜೈಲು ಶಿಕ್ಷೆಯಾಗುತ್ತದೆ” ಎಂದು ಹೆದರಿಸಿ, ಹಣ ವಸೂಲಿ ಮಾಡಿದ್ದಾರೆ. ಅಮೆರಿಕಾ ವೀಸಾ ನಿರೀಕ್ಷೆಯಲ್ಲಿದ್ದ ಅರ್ಜಿದಾರರಿಗೂ ಇಂಥ ಕರೆಗಳು ಬಂದಿವೆ. ಈ ಬಗ್ಗೆ ಕೆಲವರು ದೂತಾವಾಸ ಕಚೇರಿಯಲ್ಲಿ ವಿಚಾರಣೆ ನಡೆಸಿದಾಗ ಈ ಮೋಸದ ಜಾಲ ಬಯಲಾಗಿದೆ.
ಏತನ್ಮಧ್ಯೆ, ಅರ್ಜಿಯ ದೋಷಗಳ ಬಗ್ಗೆ ತಮ್ಮ ಸಿಬ್ಬಂದಿ ಕರೆ ಮಾಡುವುದಿಲ್ಲ. ಇ-ಮೇಲ್ ಕಳುಹಿಸಲಾಗುತ್ತದೆ ಎಂದು ದೂತಾವಾಸ ಸ್ಪಷ್ಟಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.