ಸಂಜ್ವಾನ್ ಸೇನಾ ನೆಲೆ ದಾಳಿ ರೂವಾರಿ ವಕಾಸ್ ಫಿನಿಶ್
Team Udayavani, Mar 6, 2018, 6:00 AM IST
ಶ್ರೀನಗರ: ಕಳೆದ ತಿಂಗಳು ಜಮ್ಮು ಮತ್ತು ಕಾಶ್ಮೀರದ ಸಂಜ್ವಾನ್ ಸೇನಾ ಶಿಬಿರದ ಮೇಲೆ ನಡೆದ ದಾಳಿಯ ಮಾಸ್ಟರ್ ಮೈಂಡ್ ಮುಫ್ತಿ ವಕಾಸ್ನನ್ನು ಗುಂಡಿಟ್ಟು ಸಾಯಿಸಲಾಗಿದೆ. ಪಾಕಿಸ್ಥಾನದ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಪ್ರಮುಖನಾಗಿರುವ ಈತ ಆವಂತಿಪುರ ಹತ್ವಾರ್ ಎಂಬ ಪ್ರದೇಶದ ಮನೆಯಲ್ಲಿ ಇದ್ದಾನೆ ಎಂಬ ಖಚಿತ ಮಾಹಿತಿ ಸೇನೆಗೆ ಸಿಕ್ಕಿತ್ತು. ಕ್ಷಿಪ್ರ ಕಾರ್ಯಾಚರಣೆಯಲ್ಲಿ ತರಬೇತಿ ಪಡೆದ ಕೆಲ ಕಮಾಂಡೋಗಳು ಮತ್ತು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಏಕಾಏಕಿ ಮನೆಗೆ ನುಗ್ಗಿ ಕೇವಲ 20 ನಿಮಿಷಗಳಲ್ಲಿ ಆತನನ್ನು ಹೊಡೆದುರುಳಿಸಿದ್ದಾರೆ. ಫೆ.10ರಂದು ಸುಜ್ವಾನ್ನಲ್ಲಿರುವ ಸೇನಾ ಕ್ಯಾಂಪ್ ಮೇಲೆ ನಡೆದಿದ್ದ ದಾಳಿಯಲ್ಲಿ ಇಬ್ಬರು ಸೇನಾಧಿಕಾರಿಗಳು ಸೇರಿದಂತೆ ಆರು ಮಂದಿ ಹುತಾತ್ಮರಾಗಿದ್ದರು. ಲೇತ್ಪೋರಾದ ಸಿಆರ್ಪಿಎಫ್ ಕ್ಯಾಂಪ್ ಮೇಲೆ ನಡೆದಿದ್ದ ದಾಳಿಗೂ ಈತನೇ ಯೋಜನೆ ರೂಪಿಸಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.