ಮಲ್ಯ ಆಸ್ಪತ್ರೆಯಿಂದ ವಿದ್ವತ್‌ ಡಿಸ್ಚಾರ್ಜ್‌


Team Udayavani, Mar 6, 2018, 9:00 AM IST

Vidwath-6-3.jpg

ಬೆಂಗಳೂರು: ಮೊಹಮ್ಮದ್‌ ನಲಪಾಡ್‌ನಿಂದ ಹಲ್ಲೆಗೊಳಗಾಗಿ ಮಲ್ಯ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉದ್ಯಮಿ ಲೋಕನಾಥ್‌ ಪುತ್ರ ವಿದ್ವತ್‌ ರವಿವಾರ ತಡರಾತ್ರಿ ಆಸ್ಪತ್ರೆಯಿಂದ ಡಿಸಾcರ್ಜ್‌ ಆಗಿದ್ದಾರೆ.
ಕಳೆದ 17 ದಿನಗಳಿಂದ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ವತ್‌ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಆಸ್ಪತ್ರೆಯ ಮೂಲಗಳ ಪ್ರಕಾರ ಫೆ. 28ರಂದು ಬಿಡುಗಡೆಗೆ ಸೂಚಿಸಲಾಗಿತ್ತು. ಆದರೆ, ವಿದ್ವತ್‌ ಕುಟುಂಬಸ್ಥರು ಗಂಭೀರ ಗಾಯವಾದ ಕಾರಣ ಇನ್ನಷ್ಟು ಚಿಕಿತ್ಸೆ ನೀಡುವಂತೆ ಮನವಿ ಮಾಡಿಕೊಂಡಿದ್ದರು. ಹೀಗಾಗಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಅನಂತರ ಮಾ.3ರಂದು ಬಿಡುಗಡೆ ಮಾಡಲು ಸೂಚಿಸಲಾಗಿತ್ತು. ಆದರೆ, ವೈದ್ಯಕೀಯ ಚಿಕಿತ್ಸಾ ವೆಚ್ಚ ಭರಿಸಲು ವಿಮೆ ಪ್ರಕ್ರಿಯೆ ತಡವಾದ ಕಾರಣ ವಿಳಂಬವಾಯಿತು. ಈ ಪ್ರಕ್ರಿಯೆ ರವಿವಾರ ಪೂರ್ಣಗೊಂಡ ಹಿನ್ನೆಲೆಯಲ್ಲಿ ತಡರಾತ್ರಿ 12.45ರ ಸುಮಾರಿಗೆ ಆಸ್ಪತ್ರೆಯಿಂದ ತೆರಳಿದ್ದಾರೆ ಎಂದು ತಿಳಿಸಿವೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿದ್ವತ್‌ ಕುಟುಂಬಸ್ಥರು, ಮನೆಯಲ್ಲಿ ಸಂಬಂಧಿಕರು, ಸ್ನೇಹಿತರು ಸೇರಿದಂತೆ ಬರುವ, ಹೋಗುವವರ ಸಂಖ್ಯೆ ಹೆಚ್ಚಿರುವ ಕಾರಣ ವಿಶ್ರಾಂತಿ ಪಡೆಯಲು ಸಾಧ್ಯವಾಗುವುದಿಲ್ಲ ಎಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿತ್ತು ಎಂದು ತಿಳಿಸಿದ್ದಾರೆ.

ಫೆ.17ರಂದು ರಾತ್ರಿ ಯುಬಿ ಸಿಟಿಯ  ಫ‌ರ್ಜಿ ಕೆಫೆಯಲ್ಲಿ ಕಾಲು ತಗುಲಿದ ವಿಚಾರಕ್ಕೆ ಸಂಬಂಧಿಸಿದಂತೆ ಮೊಹಮ್ಮದ್‌ ನಲಪಾಡ್‌ ಮತ್ತು ಸಹಚರರು ವಿದ್ವತ್‌ ಮೇಲೆ ಹಲ್ಲೆ ನಡೆಸಿದ್ದರು. ತೀವ್ರವಾಗಿ ಗಾಯಗೊಂಡಿದ್ದ ವಿದ್ವತ್‌ ಮಲ್ಯ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಟಾಪ್ ನ್ಯೂಸ್

ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ಐವರು ವೈದ್ಯರು ಸ್ಥಳದಲ್ಲೇ ಮೃತ್ಯು

Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

1-ddssas

Jammu; ವೈಷ್ಣೋದೇವಿ ರೋಪ್‌ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್

Naxal BIG

Maoist; 15 ಲಕ್ಷ ರೂ.ಇನಾಮು ಹೊಂದಿದ್ದ ಮಾವೋವಾದಿ ಕಮಾಂಡರ್ ಆಂತರಿಕ ಕಲಹದಲ್ಲಿ ಹ*ತ್ಯೆ

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

8-

Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

1-lH

Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ಐವರು ವೈದ್ಯರು ಸ್ಥಳದಲ್ಲೇ ಮೃತ್ಯು

Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು

11(1

Udupi: ಇಲ್ಲಿ ಹೊಂಡಗಳೇ ಸ್ಪೀಡ್‌ ಬ್ರೇಕರ್‌ಗಳು!

10-uv-fusion

Rainy Season: ಮೊಬೈಲ್‌ ಬಿಟ್ಟು ಬೇರೆ ಆಡೋಣವೇ? ಮಕ್ಕಳಿಗೆ ಹೀಗೊಂದು ಪ್ರಶ್ನೆ

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

1-ddssas

Jammu; ವೈಷ್ಣೋದೇವಿ ರೋಪ್‌ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.