ರಸ್ತೆ ಬದಿ ಅಂಗಡಿ ಚಹಾ ಕುಡಿದ ಬಿಜೆಪಿ ನಾಯಕರು

Team Udayavani, Mar 6, 2018, 12:22 PM IST

raaste badi.jpg

ಬೆಂಗಳೂರು: ರಾಜ್ಯದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಬೆಂಗಳೂರು ರಕ್ಷಿಸಿ ಪಾದಯಾತ್ರೆ ಮುಂದುವರಿದಿದ್ದು, ಸೋಮವಾರ ಸಿ.ವಿ.ರಾಮನ್‌ನಗರ ಮತ್ತು ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಪಾದಯಾತ್ರೆ ನಡೆಸಿದ್ದಾರೆ.

ಬೆಳಗ್ಗೆ ಸಿ.ವಿ.ರಾಮನ್‌ನಗರ ಕ್ಷೇತ್ರದ ಹಲಸೂರು ಲಕ್ಷ್ಮೀಪುರದಿಂದ ಹೊರಟ ಪಾದಯಾತ್ರೆ ಸಿಎಂಎಚ್‌ ರಸ್ತೆ. 100 ಅಡಿ ರಸ್ತೆ ಮಾರ್ಗವಾಗಿ ನ್ಯೂತಿಪ್ಪಸಂದ್ರದವರೆಗೆ ನಡೆಯಿತು. ಪಾದಯಾತ್ರೆ ವೇಳೆ ನ್ಯೂತಿಪ್ಪಸಂದ್ರದಲ್ಲಿ ರಸ್ತೆ ಬದಿ ಅಂಗಡಿಯಲ್ಲಿ ಬಿಜೆಪಿ ನಾಯಕರು ಚಹಾ ಸೇವಿಸಿದರು. ಈ ವೇಳೆ ಅಲ್ಲಿ ಬಂದ ವೃದ್ಧೆಯೊಬ್ಬರಿಗೆ ಆರ್‌.ಅಶೋಕ್‌ ಅವರು ಚಹಾ ಕೊಡಿಸಿದರಲ್ಲದೆ, ರಾಜ್ಯ ಸರ್ಕಾರದ ವಿರುದ್ಧ ಆರೋಪ ಪಟ್ಟಿ ಇರುವ ಕರಪತ್ರವನ್ನೂ ನೀಡಿದರು.

ಈ ವೇಳೆ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಅರವಿಂದ ಲಿಂಬಾವಳಿ, ಸ್ಥಳೀಯ ಶಾಸಕ ಎಸ್‌.ರಘು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದರೂ ಆಡಳಿತಾರೂಢ ಕಾಂಗ್ರೆಸ್‌ ಅದನ್ನು ತಡೆಯುವ ಕೆಲಸ ಮಾಡುತ್ತಿದೆ. ರಾಜ್ಯದಲ್ಲಿ ದುಡ್ಡು ಹೊಡೆಯುವ ಸರ್ಕಾರ ಅಧಿಕಾರದಲ್ಲಿದ್ದು, ವೈಟ್‌ ಟ್ಯಾಪಿಂಗ್‌ ಹೆಸರಿನಲ್ಲಿ ಹಣ ಲೂಟಿ ಮಾಡುತ್ತಿದೆ. ಮಂಗಳಯಾನಕ್ಕೆ ಆದ ಖರ್ಚಿಗಿಂತ ಹೆಚ್ಚು ವೆಚ್ಚ ಮಾಡಿ 12 ಕಿ.ಮೀ. ರಸ್ತೆ ಅಭಿವೃದ್ಧಿಪಡಿಸುವ ಮೂಲಕ ಸಾರ್ವಜನಿಕರ ತೆರಿಗೆ ಹಣ ಕೊಳ್ಳೆ ಹೊಡೆಯುತ್ತಿದೆ ಎಂದು ಆರೋಪಿಸಿದರು. ಶಾಸಕ ಎ.ರಘು ಮತ್ತಿತರರು ಇದ್ದರು.

ಸಂಜೆ ಸಚಿವ ಕೃಷ್ಣಬೈರೇಗೌಡ ಪ್ರತಿನಿಧಿಸುವ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬೆಂಗಳೂರು ರಕ್ಷಿಸಿ ಪಾದಯಾತ್ರೆ ನಡೆಸಲಾಯಿತು. ಅಯ್ಯಪ್ಪ ದೇವಸ್ಥಾನದ ಬಳಿಯಿಂದ ಆರಂಭವಾದ ಪಾದಯಾತ್ರೆಯಲ್ಲಿ ಆರ್‌.ಅಶೋಕ್‌ ಜತೆಗೆ ಶಾಸಕ ಎಸ್‌.ಮುನಿರಾಜು ಸೇರಿದಂತೆ ಪಕ್ಷದ ಮುಖಂಡರು ಪಾಲ್ಗೊಂಡಿದ್ದರು. ಪಾದಯಾತ್ರೆ ಆರಂಭಕ್ಕೂ ಮುನ್ನ ಮಹಿಳಾ ಬಿಜೆಪಿ ಕಾರ್ಯಕರ್ತರು ಬಿಜೆಪಿ ಮುಖಂಡರಿಗೆ ಆರತಿ ಎತ್ತಿ ಹಣೆಗೆ ತಿಲಕ ಇಟ್ಟು ಕಳುಹಿಸಿದ್ದು ವಿಶೇಷವಾಗಿತ್ತು.

ಟಾಪ್ ನ್ಯೂಸ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

1(1

Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್‌ ದೀಪಗಳಿಂದ ಶೃಂಗಾರ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.