ಕೇಂದ್ರ ನೌಕರರಿಗೆ ಶೇ.2 ತುಟ್ಟಿಭತ್ಯೆ ಹೆಚ್ಚಳ
Team Udayavani, Mar 8, 2018, 8:15 AM IST
ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ (ಡಿ.ಎ) ಪ್ರಮಾಣವನ್ನು ಶೇ.5ರಿಂದ ಶೇ.7ಕ್ಕೆ ಹೆಚ್ಚಿಸುವ ಪ್ರಸ್ತಾಪಕ್ಕೆ ಕೇಂದ್ರ ಸಂಪುಟ ಸಭೆ ಬುಧವಾರ ಒಪ್ಪಿಗೆ ನೀಡಿದೆ. 48.41 ಲಕ್ಷ ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಮತ್ತು 61.17 ಲಕ್ಷ ಪಿಂಚಣಿದಾರರಿಗೆ ಈ ನಿರ್ಧಾರ ಅನುಕೂಲವಾಗಲಿದೆ. ಈ ವರ್ಷದ ಜನವರಿ 1ರಿಂದ ಪೂರ್ವಾನ್ವಯವವಾಗಿ ನಿರ್ಧಾರ ಜಾರಿಯಾಗಲಿದೆ. ಅಗತ್ಯ ವಸ್ತುಗಳ ದರ ಏರಿಕೆಯಾಗಿದ್ದರಿಂದ ಪರಿಹಾರಾತ್ಮಕ ಕ್ರಮವಾಗಿ ಹೆಚ್ಚುವರಿ ಶೇ.2ರಷ್ಟು ಡಿ.ಎ. ಪರಿಷ್ಕರಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟ ಸಭೆ ಮುಂದಾಗಿದೆ. ಸಂಪುಟದ ನಿರ್ಧಾರದಿಂದಾಗಿ ಪ್ರತಿ ವರ್ಷ ಬೊಕ್ಕಸಕ್ಕೆ 6,077 ಕೋಟಿ ರೂ., ಪಿಂಚಣಿದಾರರಿಗೆ ನೀಡುವ ಡಿಯರ್ನೆಸ್ ರಿಲೀಫ್ನಿಂದಾಗಿ 7,090.68 ಕೋಟಿ ರೂ. ಹೊರೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ
UGC; ಪದವಿ ಕಲಿಕೆ ಅವಧಿ ನಿರ್ಧಾರ ಆಯ್ಕೆ ಶೀಘ್ರ: ಚೇರ್ಮನ್ ಹೇಳಿದ್ದೇನು?
Bangladesh; ಚಿನ್ಮಯಿ ಕೃಷ್ಣದಾಸ್ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್ ಸ್ಪಷ್ಟನೆ
Bullet train ದೇಶದಲ್ಲಿಯೇ ನಿರ್ಮಾಣ: ಸಂಸತ್ತಿಗೆ ಕೇಂದ್ರ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.