ಮತ್ತೆ ಪ್ರತಿಮೆ ಧ್ವಂಸ; ಪ್ರಧಾನಿ ಮೋದಿ ಆಕ್ರೋಶ


Team Udayavani, Mar 8, 2018, 1:24 AM IST

33.jpg

ಹೊಸದಿಲ್ಲಿ/ಕೋಲ್ಕತಾ: ತ್ರಿಪುರದಲ್ಲಿ ಲೆನಿನ್‌ ಪ್ರತಿಮೆ ಧ್ವಂಸದಿಂದ ಶುರುವಾದ ಸರಣಿ ಬುಧವಾರವೂ ಮುಂದುವರಿದಿದೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಇಂಥ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಅಂಥವರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಬೆನ್ನಿಗೇ ಪ್ರಕರಣ “ಧ್ವಂಸ ರಾಜಕಾರಣ’ವಾಗಿ ತಿರುವು ಪಡೆದುಕೊಳ್ಳುತ್ತಿದೆ.

ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಜತೆ ಮಾತುಕತೆ ನಡೆಸಿರುವ ಪ್ರಧಾನಿ ಮೋದಿ, ಇಂಥ ಕುಕೃತ್ಯಗಳ ಬಗ್ಗೆ ಅಸ ಮಾಧಾನ ವ್ಯಕ್ತಪಡಿಸಿದ್ದಾರೆ. ಇದರ ಪರಿಣಾಮವಾಗಿ, ಪ್ರತಿಮೆ ಧ್ವಂಸ ಕುರಿತಂತೆ, ರಾಜ್ಯ ಸರಕಾರಗಳಿಗೆ ಸ್ಪಷ್ಟ ನಿರ್ದೇ ಶನ ನೀಡಿರುವ ಕೇಂದ್ರ ಗೃಹ ಇಲಾಖೆ, ಇಂಥ ಪ್ರಕರಣಗಳಲ್ಲಿ ತಪ್ಪಿತಸ್ಥರ ವಿರುದ್ಧ ಉಗ್ರ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.

ಮುಖರ್ಜಿ ಪುತ್ಥಳಿ ಧ್ವಂಸ: ಇದೇ ವೇಳೆ ಪ್ರತಿಮೆ ಧ್ವಂಸ ಪ್ರಕರಣಗಳು ಬುಧವಾರವೂ ನಡೆದಿವೆ. ದಕ್ಷಿಣ ಕೋಲ್ಕತಾದಲ್ಲಿ ಜನಸಂಘದ ಸಂಸ್ಥಾಪಕ ಡಾ| ಶ್ಯಾಮ ಪ್ರಸಾದ್‌ ಮುಖರ್ಜಿ ಅವರ ಪುತ್ಥಳಿಯನ್ನು ವಿರೂಪಗೊಳಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಎಡಪಕ್ಷಗಳ ಯುವ ವಿಭಾಗದ ಮಹಿಳಾ ನಾಯಕಿ ಸಹಿತ ಏಳು ಮಂದಿಯನ್ನು ಬಂಧಿಸ ಲಾಗಿದೆ. ಇದೇ ವೇಳೆ ಉತ್ತರ ಪ್ರದೇಶದ ಮೀರತ್‌ನಲ್ಲಿ ಸಂವಿಧಾನಶಿಲ್ಪಿ ಡಾ| ಬಿ.ಆರ್‌.ಅಂಬೇಡ್ಕರ್‌ ಅವರ ಪ್ರತಿಮೆಯನ್ನು ವಿರೂಪಗೊಳಿಸಲಾಗಿದೆ. ಇದರಿಂದ ಆಕ್ರೋಶಗೊಂಡ ದಲಿತ ಸಮುದಾಯದವರು ಮೀರತ್‌-ಮಾವಾನ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು.

ರಾಜ್ಯಗಳಿಗೆ ಎರಡು ಸುತ್ತೋಲೆ
ಪ್ರತಿಮೆಗಳ ಧ್ವಂಸ ಪ್ರಕರಣಗಳನ್ನು ಗಂಭೀರವಾಗಿ ತೆಗೆದುಕೊಂಡಿರುವ ಕೇಂದ್ರ ಗೃಹ ಇಲಾಖೆ, ಬುಧವಾರ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಎರಡೆರಡು ಸುತ್ತೋಲೆಗಳನ್ನು ಕಳುಹಿಸಿದೆ. ಮೊದಲ ಸುತ್ತೋಲೆಯಲ್ಲಿ, ಯಾವುದೇ ಪ್ರತಿಮೆ ಧ್ವಂಸ ಪ್ರಕರಣ ಗಮನಕ್ಕೆ ಬಂದ ಕೂಡಲೇ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿತ್ತು. ಈ ಸುತ್ತೋಲೆ ಬಂದ ಕೆಲವೇ ಗಂಟೆಗಳಲ್ಲಿ ಮತ್ತೂಂದು ಸುತ್ತೋಲೆ ಕಳುಹಿಸಿರುವ ಇಲಾಖೆ, ಯಾವ ಜಿಲ್ಲೆಗಳಲ್ಲಿ ಪ್ರತಿಮೆಗಳು ಧ್ವಂಸಗೊಳ್ಳುತ್ತವೋ ಆ ಪ್ರಕರಣಗಳಲ್ಲಿ ಆಯಾ ಜಿಲ್ಲೆಗಳ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳನ್ನೇ ಹೊಣೆಗಾರರನ್ನಾಗಿಸಬೇಕೆಂದು ಸೂಚಿಸಿದೆ. ತ್ರಿಪುರದಲ್ಲಿನ ಘಟನೆಗೆ ಸಂಬಂಧಿಸಿದಂತೆ 11 ಕೇಸುಗಳನ್ನು ದಾಖಲಿಸಲಾಗಿದ್ದು, ನಾಲ್ವರನ್ನು ಬಂಧಿಸಲಾಗಿದೆ.

ಟಾಪ್ ನ್ಯೂಸ್

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌

doctor 2

America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ

UGC

UGC; ಪದವಿ ಕಲಿಕೆ ಅವಧಿ ನಿರ್ಧಾರ ಆಯ್ಕೆ ಶೀಘ್ರ: ಚೇರ್ಮನ್‌ ಹೇಳಿದ್ದೇನು?

1-chinn

Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್‌ ಸ್ಪಷ್ಟನೆ

Ashwin Vaishnav

Bullet train ದೇಶದಲ್ಲಿಯೇ ನಿರ್ಮಾಣ: ಸಂಸತ್ತಿಗೆ ಕೇಂದ್ರ ಮಾಹಿತಿ

Farmer

Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್‌ ಇಳುವರಿ!

1-aaasas

Team Indiaಕ್ಕೆ ಆಸೀಸ್‌ ಪ್ರಧಾನಿ ಔತಣ: ಆಟದಲ್ಲಿ ಸ್ವಲ್ಪ ಮಸಾಲೆ ಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UGC

UGC; ಪದವಿ ಕಲಿಕೆ ಅವಧಿ ನಿರ್ಧಾರ ಆಯ್ಕೆ ಶೀಘ್ರ: ಚೇರ್ಮನ್‌ ಹೇಳಿದ್ದೇನು?

Ashwin Vaishnav

Bullet train ದೇಶದಲ್ಲಿಯೇ ನಿರ್ಮಾಣ: ಸಂಸತ್ತಿಗೆ ಕೇಂದ್ರ ಮಾಹಿತಿ

Supreme Court

Sambhal ಮಸೀದಿ ಸಮೀಕ್ಷೆ ವಿರುದ್ಧ ಸುಪ್ರೀಂಗೆ ಮೊರೆ

1-reet

Maharashtra; ಚುನಾವಣೆ ಸೋಲಿನ ಬೆನ್ನಲ್ಲೇ ಮಹಾವಿಕಾಸ ಅಘಾಡಿಯಲ್ಲಿ ಬಿರುಕು?

1-aaa

Bangladesh ಹಿಂಸಾಚಾರ: ಕೋಲ್ಕತಾ ಹಿಂದೂ ಸಂಘಟನೆಗಳ ಭಾರೀ ಪ್ರತಿಭಟನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌

doctor 2

America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ

UGC

UGC; ಪದವಿ ಕಲಿಕೆ ಅವಧಿ ನಿರ್ಧಾರ ಆಯ್ಕೆ ಶೀಘ್ರ: ಚೇರ್ಮನ್‌ ಹೇಳಿದ್ದೇನು?

1-chinn

Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್‌ ಸ್ಪಷ್ಟನೆ

Ashwin Vaishnav

Bullet train ದೇಶದಲ್ಲಿಯೇ ನಿರ್ಮಾಣ: ಸಂಸತ್ತಿಗೆ ಕೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.