ಆರೋಗ್ಯದಲ್ಲಿ ಚೇತರಿಕೆ; ವೈದ್ಯರ ಸ್ಪಷ್ಟನೆ
Team Udayavani, Mar 8, 2018, 6:30 AM IST
ಬೆಂಗಳೂರು: ನ್ಯಾ. ವಿಶ್ವನಾಥ್ ಶೆಟ್ಟಿ ಚೇತರಿಸಿಕೊಳ್ಳುತ್ತಿದ್ದಾರೆ. ಆತಂಕ ಪಡಬೇಕಾಗಿಲ್ಲ ಎಂದು ಚಿಕಿತ್ಸೆ ನೀಡುತ್ತಿರುವ ಮಲ್ಯ ಆಸ್ಪತ್ರೆ ವೈದ್ಯ ದಿವಾಕರ್ ಭಟ್ ತಿಳಿಸಿದ್ದಾರೆ.
ತೀವ್ರ ರಕ್ತಸ್ರಾವದಿಂದ ಗಾಯಗೊಂಡಿದ್ದ ಲೋಕಾಯುಕ್ತರಿಗೆ ತಕ್ಷಣ ಶಸ್ತ್ರಉಚಿಕಿತ್ಸೆ ನೀಡಲಾಗಿದೆ. ಎದೆ ಭಾಗಕ್ಕೆ ಮೂರು, ತೊಡೆಗೆ ಮತ್ತು ಹೊಟ್ಟೆ ಭಾಗದಲ್ಲಿ ತಲಾ 1ಇರಿತವಾಗಿದೆ. ಕೈ ಹಾಗೂ ಎಡ ಎದೆ ಭಾಗದಲ್ಲೂ ಗಾಯಗಳಾಗಿವೆ. ಹೀಗಾಗಿ ಸತತ ಮೂರು ಗಂಟೆಗಳ ಕಾಲ ಶಸ್ತ್ರಉಚಿಕಿತ್ಸೆ ನಡೆಸಲಾಗಿದ್ದು, ಸರ್ಜರಿ ನಡೆಸಿ ರಕ್ತಸ್ರಾವ ತಡೆಯಲಾಗಿದೆ ಎಂದಿದ್ದಾರೆ. ಅಲ್ಲದೇ, ಬೈಪಾಸ್ ಸರ್ಜರಿ ನಡೆದಿರುವ ಕಾರಣ ಚಾಕುವಿನ ಇರಿತದಿಂದ ಹೆಚ್ಚಿನ ತೊಂದರೆ ಉಂಟಾಗಿದೆ. 74 ವರ್ಷ ಆಗಿರುವುದರಿಂದ ತೀರಾ ನೋವು ತಡೆದುಕೊಳ್ಳುವ ಪರಿಸ್ಥಿತಿಯಲ್ಲಿ ಇಲ್ಲ. ಅವರಿಗೆ ಡಯಾಬಿಟಿಸ್ ಕೂಡ ಇದೆ. ಹೀಗಾಗಿ ನಾಲ್ಕೈದು ದಿನಗಳ ಕಾಲ ಐಸಿಯುನಲ್ಲೇ ಚಿಕಿತ್ಸೆ ನೀಡಲಾಗುತ್ತದೆ ಎಂದು ತಿಳಿಸಿದರು.
ಸಿಎಂರಿಂದ ವೈದ್ಯರ ಭೇಟಿ: ಈ ಮಧ್ಯೆ ನ್ಯಾ. ವಿಶ್ವನಾಥ್ ಶೆಟ್ಟಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಡಿ.ಕೆ.ಶಿವಕುಮಾರ್,ಎಂ,ಬಿ.ಪಾಟೀಲ್, ಕಾಗೋಡು ತಿಮ್ಮಪ್ಪ, ಎಚ್.ಎಂ.ರೇವಣ್ಣ, ಮೇಯರ್ ಸಂಪತ್ಕುಮಾರ್, ಆರ್.ಅಶೋಕ್, ಶೋಭಾ ಕರಂದ್ಲಾಜೆ, ನ್ಯಾಯಾಧೀಶರು ಭೇಟಿಯಾಗಿ ಸಾಂತ್ವನ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್.ಯಡಿಯೂರಪ್ಪ
Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.