ತೇಜ್‌ರಾಜ್‌ ಶರ್ಮಾ ಮನೆ ಪರಿಶೀಲನೆ

Team Udayavani, Mar 8, 2018, 12:12 PM IST

tejraj.jpg

ತುಮಕೂರು: ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥಶೆಟ್ಟಿಯವರಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ತೇಜ್‌ರಾಜ್‌ ಶರ್ಮ ತುಮಕೂರಿನ ಬಿದಿರು ಮಳೆ ತೋಟದಲ್ಲಿ ವಾಸವಾಗಿದ್ದ ಎಂದು ತಿಳಿದು ಬಂದಿದ್ದು ಆ ಮನೆಯನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಪೊಲೀಸ್‌ ಅಧಿಕಾರಿಗಳ ತಂಡ ಬುಧವಾರ ಸಂಜೆ ಪರಿಶೀಲನೆ ನಡೆಸಿತು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ದಿವ್ಯಾ ಗೋಪಿನಾಥ್‌ ಅವರ ತಂಡ ಮೊದಲು ಆರೋಪಿ ತೇಜ್‌ರಾಜ್‌ ಇದ್ದ ಎಸ್‌.ಎಸ್‌.ಪುರಂ ನಲ್ಲಿರುವ ಮನೆಯನ್ನು ಪರಿಶೀಲಿಸಿದಾಗ ನೆರೆಹೊರೆಯವಿರಿಗೆ ಆತನ ಕುರಿತು ಮಾಹಿತಿಯೇ ಇರಲಿಲ್ಲ. ಈತ ಮೂಲತಃ ರಾಜಸ್ಥಾನದವನಾಗಿದ್ದು ಕಳೆದ 20ವರ್ಷಗಳ ಹಿಂದೆ ತುಮಕೂರಿಗೆ ಬಂದು ನೆಲೆಸಿದ್ದ ಇಲ್ಲಿಯ ಸರ್ಕಾರಿ ಕಚೇರಿಗಳಿಗೆ ಪೀಠೊಪಕರಣಗಳನ್ನು ಸರಬರಾಜು ಮಾಡುವ ಗುತ್ತಿಗೆ ಕೆಲಸವನ್ನು ಮಾಡುತ್ತಿದ್ದ ಎನ್ನುವ ಮಾಹಿತಿ  ಸದ್ಯಕ್ಕೆ ದೊರೆತಿದೆ.

ಕನ್ನಡದಲ್ಲೇ ಅರ್ಜಿ: ಈತ ಇಲ್ಲಿಯ ಬಾಲ ಮಂದಿರದಲ್ಲಿ ಕಳೆದ ಎರಡು ವರ್ಷಗಳ ಹಿಂದೆ ಮಂಚವನ್ನು ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಕನ್ನಡದಲ್ಲಿಯೇ ಪತ್ರಬರೆದಿದ್ದ. ದೂರು ವಿಚಾರಣೆ ನಡೆಯುತ್ತಿದ್ದು, ಅಧಿಕಾರಿಗಳು ಬಾಲ ಮಂದಿರದ ಅಧಿಕಾರಿಯಾಗಿರುವ ವಾಸಂತಿ ಉಪ್ಪಾ ರ ಅವರಿಗೆ ನೋಟಿಸ್‌ ಕಳುಹಿಸಿ ಆರೋಪಿ ತೇಜ್‌ರಾಜ್‌ ವಿಚಾರಣೆ ನಡೆಸಿ ಅಧಿಕಾರಿಯನ್ನು ನೋಡಿದ್ದೀರಾ ಎಂದಾಗ ಇಲ್ಲ ಎಂದಿದ್ದ. ಪ್ರಕರಣ ಮೊದಲೇ ನಡೆದಿತ್ತು ಎಂದಿದ್ದ ಹೀಗಾಗಿ ಪ್ರಕರಣದಲ್ಲಿ ಹುರುಳಿಲ್ಲ ಎಂದು ವಜಾ ಆಗಿತ್ತು.
 
ಉತ್ತಮ ಬಾಂಧವ್ಯ: ಲೋಕಾಯುಕ್ತ ನ್ಯಾಯಮೂರ್ತಿ ಅವರಿಗೆ ಚಾಕುವಿನಿಂದ ಇರಿದ ವ್ಯಕ್ತಿ ತುಮಕೂರಿನವನು ಎಂದು ತಿಳಿದು ಬಂದ ಹಿನ್ನೆಲೆಯಲ್ಲಿ ಆತ ವಾಸವಿದ್ದ ಎರಡು ಕಡೆಯ ಕೊಠಡಿಗಳನ್ನು ತಮ್ಮ ವಶಕ್ಕೆ ಪಡೆಯಲಾಗಿದೆ. ಈತನ ಸಹೋದರ ತುಮಕೂರು ವಾಸಿ ಎಂದು ತಿಳಿದು ಬಂದಿದೆ ಆತನನ್ನು ಪತ್ತೆ ಮಾಡುತ್ತೇವೆ. ಈತ ಯಾರೊಂದಿಗೂ ಉತ್ತಮ ಬಾಂಧವ್ಯ ಹೊಂದಿಲ್ಲ. ಈತ ಫ‌ರ್ನೇಚರ್‌ ಏಜೆನ್ಸಿ ಮಾಡಿಕೊಂಡಿದ್ದ ತನಿಖೆ ವೇಳೆ ತಿಳಿದು ಬಂದಿದೆ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಡಾ. ದಿವ್ಯಾ ವಿ ಗೋಪಿನಾಥ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್‌  ಸೇವೆ

1

Karinja: ಅಪಾಯಕಾರಿ ವಿದ್ಯುತ್‌ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.