ಬಿಜೆಪಿ, ಕಾಂಗ್ರೆಸ್‌ನಿಂದ ರಾಜ್ಯದ ಲೂಟಿ

Team Udayavani, Mar 8, 2018, 12:12 PM IST

bjp-con-hd.jpg

ಬೆಂಗಳೂರು: ಕಾಂಗ್ರೆಸ್‌ ಹಾಗೂ ಬಿಜೆಪಿ ಪಕ್ಷಗಳು ರಾಜ್ಯದಲ್ಲಿ ಲೂಟಿ ನಡೆಸಿವೆ. ಇದನ್ನು ಸರಿಮಾಡಬೇಕಾದರೆ ಜೆಡಿಎಸ್‌ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಬೇಕು ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಪದ್ಮನಾಭನಗರ ವಿಧಾನಸಭೆ ಕ್ಷೇತ್ರದಲ್ಲಿ ಆಯೋಜಿಸಿದ್ದ ವಿಕಾಸಪರ್ವ ಯಾತ್ರೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಆಡಳಿತ ನೋಡಿದ್ದೀರಿ. ಒಮ್ಮೆ ಜೆಡಿಎಸ್‌ಗೆ ಅವಕಾಶ ಕೊಡಿ ಎಂದು ಮನವಿ ಮಾಡಿದರು. ಎರಡೂ ರಾಷ್ಟ್ರೀಯ ಪಕ್ಷಗಳು ಹತ್ತು ವರ್ಷಗಳಲ್ಲಿ ರಾಜ್ಯಕ್ಕೆ ಏನು ಕೊಡುಗೆ ಕೊಟ್ಟಿವೆ ನಿಮಗೆ ಗೊತ್ತಿದೆ.  ಈಗ ಬದಲಾವಣೆ ಸಮಯ ಬಂದಿದ್ದು ನಿಮ್ಮ ತೀರ್ಮಾನ ಸೂಕ್ತವಾಗಿರಬೇಕು ಎಂದರು.

ಇದಕ್ಕೂ ಮುನ್ನ ಯಡಿಯೂರು ಗಣೇಶ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪದ್ಮನಾಭನಗರ ಕ್ಷೇತ್ರದ ವಿವಿಧ ಬಡಾವಣೆಗಳಲ್ಲಿ ಯಾತ್ರೆ ನಡೆಸಿದ ಕುಮಾರಸ್ವಾಮಿ, ಜೆಡಿಎಸ್‌ ಅಭ್ಯರ್ಥಿ ವಿ.ಕೆ.ಗೋಪಾಲ್‌ ಪರ ಮತಯಾಚನೆ ಮಾಡಿದರು. ವಿಧಾನಪರಿಷತ್‌ ಸದಸ್ಯ ಟಿ.ಎ.ಶರವಣ, ಮುಖಂಡರಾದ ಪ್ರಸಾದ್‌ ಬಾಬು, ರಮೇಶ್‌ಗೌಡ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

bjp-congress

BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ

vidhana-soudha

2025ರ ಸಾರ್ವತ್ರಿಕ ರಜೆ ಪಟ್ಟಿಗೆ ಸಂಪುಟ ಅಸ್ತು;19 ಸಾರ್ವತ್ರಿಕ,20 ಪರಿಮಿತ ರಜೆಗೆ ಅನುಮೋದನೆ

Vijayendra (2)

50 crores ಆಮಿಷ ಸುಳ್ಳಿನ ಕಂತೆ; ಸೂಕ್ತ ಸಾಕ್ಷಿ ನೀಡಿ ಇಲ್ಲವೇ ED ತನಿಖೆಗೊಪ್ಪಿಸಿ: ಬಿಜೆಪಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ

Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ

Road mishap: ಗೂಡ್ಸ್‌ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್‌ ಕಾನ್‌ಸ್ಟೇಬಲ್ ಸಾವು

Road mishap: ಗೂಡ್ಸ್‌ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್‌ ಕಾನ್‌ಸ್ಟೇಬಲ್ ಸಾವು

Bengaluru: ಸ್ನೇಹಿತನ ಅಪ್ರಾಪ್ತ ಪುತ್ರಿ ಮೇಲೆ ರೇಪ್‌ ಮಾಡಿ ಗರ್ಭಿಣಿ ಮಾಡಿದ್ದ ಅಪರಾಧಿ

Bengaluru: ಸ್ನೇಹಿತನ ಅಪ್ರಾಪ್ತ ಪುತ್ರಿ ಮೇಲೆ ರೇಪ್‌ ಮಾಡಿ ಗರ್ಭಿಣಿ ಮಾಡಿದ್ದ ಅಪರಾಧಿ

Bengaluru: ಅಕ್ಕನ ಬುದ್ಧಿಮಾಂದ್ಯ ಮಗಳ ಮೇಲೆಯೇ ಸತತ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ

Bengaluru: ಅಕ್ಕನ ಬುದ್ಧಿಮಾಂದ್ಯ ಮಗಳ ಮೇಲೆಯೇ ಸತತ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ

Bengaluru: ಬಸ್‌ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್‌ ಬಂಧನ

Bengaluru: ಬಸ್‌ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್‌ ಬಂಧನ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

bjp-congress

BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.