ಮಣಿಪಾಲ: ಕೋಸ್ಟ್‌ ಏಷ್ಯಾ ರೆಸ್ಟೋರೆಂಟ್‌ ಉದ್ಘಾಟನೆ

Team Udayavani, Mar 9, 2018, 11:04 AM IST

080318Astro09a.jpg

ಉಡುಪಿ : ಹೊಟೇಲ್‌ ಉದ್ಯಮ ಕ್ಷೇತ್ರದಲ್ಲಿ ಪ್ರಸಿದ್ಧವಾಗಿರುವ ಮಂಗಳೂರಿನ ಹಾಂಗ್ಯೊ ಮತ್ತು ಮಹಾರಾಜ ಹೊಟೇಲ್‌ಗ‌ಳ ಜಂಟಿ ಸಹಭಾಗಿತ್ವದಲ್ಲಿ ಮಣಿಪಾಲ ಮುಖ್ಯ ರಸ್ತೆಯ ಮಣಿಪಾಲ್‌ ಕಮರ್ಷಿಯಲ್‌ ಕಾಂಪ್ಲೆಕ್ಸ್‌ನಲ್ಲಿ ನೂತನವಾಗಿ ಆರಂಭ ಗೊಂಡಿರುವ “ಕೋಸ್ಟ್‌ ಏಷ್ಯಾ’ ಪ್ಯಾನ್‌ ಏಷ್ಯಾನ್‌ ಕುಸಿನ್‌-ಫ್ಯಾಮಿಲಿ ರೆಸ್ಟೋರೆಂಟನ್ನು ಮಾ. 8ರಂದು ಮಣಿಪಾಲದ ಟಿ. ಅಶೋಕ್‌ ಪೈ ಅವರು ಉದ್ಘಾಟಿಸಿದರು.

ಮಣಿಪಾಲದ ಜನತೆ ಮತ್ತು ವಿದ್ಯಾರ್ಥಿಗಳಿಗೆ ಇದೊಂದು ಉತ್ತಮ ಕೇಂದ್ರವಾಗಲಿದೆ. ಮಹಾರಾಜ ಮತ್ತು ಹಾಂಗ್ಯೊ ಸಂಸ್ಥೆಗಳು ಸೇರಿಕೊಂಡು ಈ ಹೊಟೇಲನ್ನು ಮಾಡಿರುವುದರಿಂದ ಜನರಿಗೆ ಮಣಿಪಾಲದಲ್ಲಿ ಉತ್ತಮ ಹೊಟೇಲ್‌ ದೊರೆತಂತಾಗಿದೆ ಎಂದು ಟಿ. ಅಶೋಕ್‌ ಪೈ ಹೇಳಿದರು.

ಇಡೀ ಕುಟುಂಬಕ್ಕೊಂದು ಹೊಟೇಲ್‌ ಕೋಸ್ಟ್‌ ಏಷ್ಯಾ ಹೊಟೇಲ್‌ನಿಂದಾಗಿ ಉಡುಪಿ, ಮಣಿಪಾಲದ ಜನರಿಗೆ ಇಡೀ ಕುಟುಂಬ ಸಮೇತವಾಗಿ ಉತ್ತಮ ಊಟ, ತಿಂಡಿಯನ್ನು ಸವಿಯುವ ಅವಕಾಶ ದೊರೆತಂತಾಗಿದೆ. ಉತ್ತಮ ಹೊಟೇಲ್‌ನ ಕೊರತೆಯನ್ನು ಇದು ನೀಗಿಸಿದೆ. ಹೊಟೇಲ್‌ ಉದ್ಯಮ ದಲ್ಲಿಯೂ ಪ್ರೀತಿ ಮತ್ತು ಆದರ ಅತೀ ಅಗತ್ಯ. ಗ್ರಾಹಕರನ್ನು ಗೌರವ ಮತ್ತು ಪ್ರೀತಿಯಿಂದ ಸ್ವಾಗತಿಸಿ ಉತ್ತಮ ಸೇವೆ ನೀಡಿದಾಗ ಖಂಡಿತಾ ಯಶಸ್ಸು ದೊರೆಯುತ್ತದೆ. ಉತ್ತಮ ಆಹಾರ-ತಿನಿಸುಗಳಿಗೆ ಹೆಸರುವಾಸಿ ಯಾಗಿರುವ ಮಹಾರಾಜ ಮತ್ತು ಹಾಂಗ್ಯೋ ಸಂಸ್ಥೆಗಳ ಸಹಭಾಗಿತ್ವದ ಹೊಟೇಲ್‌ ಮಣಿಪಾಲದಲ್ಲಿ ಆರಂಭ ವಾಗುತ್ತಿರುವುದು ಅತ್ಯಂತ ಖುಷಿಯ ವಿಚಾರ ಎಂದು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ “ತರಂಗ’ದ ವ್ಯವಸ್ಥಾಪಕ ಸಂಪಾದಕಿ ಸಂಧ್ಯಾ ಎಸ್‌. ಪೈ ಅವರು ಹೇಳಿದರು.

ಮಣಿಪಾಲ ವಿ.ವಿ. ಸಹಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌ ಅವರು ಮಾತನಾಡಿ, ಗುಣಮಟ್ಟದ ಆಹಾರ, ಸೇವೆಯಿಂದ ಯಶಸ್ಸು ಸಾಧ್ಯ. ಇದು ಕೋಸ್ಟ್‌ ಏಷ್ಯಾ ಹೊಟೇಲ್‌ನಲ್ಲಿದೆ ಎಂಬ ಪೂರ್ಣ ವಿಶ್ವಾಸ ಇದೆ ಎಂದು ಹೇಳಿದರು.

ಮಣಿಪಾಲ್‌ ಮೀಡಿಯ ನೆಟ್‌ವರ್ಕ್‌ ಲಿ. ಆಡಳಿತ ನಿರ್ದೇಶಕ ಟಿ. ಸತೀಶ್‌ ಯು. ಪೈ, ಉದ್ಯಮಿ ಪುರುಷೋತ್ತಮ ಶೆಟ್ಟಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಮಹಾರಾಜ ಹೊಟೇಲ್‌ ಮಾಲಕ ಸುಬ್ಬಣ್ಣ ಪ್ರಭು, ಚೀಫ್ ಆಪರೇಟಿಂಗ್‌ ಆಫೀಸರ್‌ ಕೋಮಲ್‌, ಕೋಸ್ಟ್‌ ಏಷ್ಯಾದ ಕಾರ್ಯನಿರ್ವಹಣಾ ಪಾಲು ದಾರ ಎಂ. ಸುಧೀಂದ್ರ ಪ್ರಭು, ದಿನೇಶ್‌ ಆರ್‌. ಪೈ, ಜಗದೀಶ್‌ ಪೈ, ಪ್ರದೀಪ್‌ ಪೈ ಮತ್ತು ದೀಪಾ ಪೈ ಉಪಸ್ಥಿತರಿದ್ದರು. ವಿಜೆ ಸಂದೀಪ್‌ ಭಕ್ತ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

3-vijayendra

Kalaburagi: ಕಾಂಗ್ರೆಸ್‌ನ ಒಳ ಜಗಳ ಸಾಬೀತುಪಡಿಸಿದ ಸಮಾವೇಶ: ವಿಜಯೇಂದ್ರ

1-vijju

Waqf ವಿರುದ್ಧ ವಿಜಯೇಂದ್ರ ನೇತೃತ್ವದ ಹೋರಾಟಕ್ಕೆ ಚಾಲನೆ

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

Tollywood: ನಾಗಚೈತನ್ಯ – ಶೋಭಿತಾ ವಿವಾಹ; ಇಲ್ಲಿದೆ ಸೆಲೆಬ್ರಿಟಿ ಗೆಸ್ಟ್‌ ಲಿಸ್ಟ್

Tollywood: ನಾಗಚೈತನ್ಯ – ಶೋಭಿತಾ ವಿವಾಹ; ಇಲ್ಲಿದೆ ಸೆಲೆಬ್ರಿಟಿ ಗೆಸ್ಟ್‌ ಲಿಸ್ಟ್

1-104

Bengal; 104 ವರ್ಷದ ವೃದ್ಧನಿಗೆ ಕೊನೆಗೂ ಜೈಲು ವಾಸದಿಂದ ಮುಕ್ತಿ!!

fadnavis

Mahayuti; ಮತ್ತೊಮ್ಮೆ ಮಹಾ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಆಯ್ಕೆ

TV Actor: ಕಾಡಿದ ಕ್ಯಾನ್ಸರ್ 45ರ ಹರೆಯದಲ್ಲಿ ಇಹಲೋಕ ತ್ಯಜಿಸಿದ ಜನಪ್ರಿಯ ನಟ

TV Actor: ಕಾಡಿದ ಕ್ಯಾನ್ಸರ್ 45ರ ಹರೆಯದಲ್ಲಿ ಇಹಲೋಕ ತ್ಯಜಿಸಿದ ಜನಪ್ರಿಯ ನಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

Udupi: ಗೀತಾರ್ಥ ಚಿಂತನೆ-113: ತನ್ನ ದೃಷ್ಟಾಂತವನ್ನೇ ಕೊಟ್ಟ ಶ್ರೀಕೃಷ್ಣ

Udupi: ಗೀತಾರ್ಥ ಚಿಂತನೆ-113: ತನ್ನ ದೃಷ್ಟಾಂತವನ್ನೇ ಕೊಟ್ಟ ಶ್ರೀಕೃಷ್ಣ

ತೋಟಗಳಲ್ಲಿ ಗಾಂಜಾ ಬೆಳೆ: ನಿಗಾ ವಹಿಸಲು ಜಿಲ್ಲಾಧಿಕಾರಿ ಸೂಚನೆ

Manipal: ತೋಟಗಳಲ್ಲಿ ಗಾಂಜಾ ಬೆಳೆ: ನಿಗಾ ವಹಿಸಲು ಜಿಲ್ಲಾಧಿಕಾರಿ ಸೂಚನೆ

Kaup: ಜೀರ್ಣೋದ್ಧಾರ ಅತ್ಯದ್ಭುತವಾಗಿ ಕಾಣುತ್ತಿವೆ: ಕಾಳಹಸ್ತೇಂದ್ರ ಶ್ರೀ

Kaup: ಜೀರ್ಣೋದ್ಧಾರ ಅತ್ಯದ್ಭುತವಾಗಿ ಕಾಣುತ್ತಿವೆ: ಕಾಳಹಸ್ತೇಂದ್ರ ಶ್ರೀ

Udupi: ನ್ಯಾಯವಾದಿಗಳು ನ್ಯಾಯಾಂಗ ಸೈನಿಕರಂತೆ ಕಾರ್ಯನಿರ್ವಹಿಸಲಿ: ನ್ಯಾ| ಬಿ. ವೀರಪ್ಪ

Udupi: ನ್ಯಾಯವಾದಿಗಳು ನ್ಯಾಯಾಂಗ ಸೈನಿಕರಂತೆ ಕಾರ್ಯನಿರ್ವಹಿಸಲಿ: ನ್ಯಾ| ಬಿ. ವೀರಪ್ಪ

MUST WATCH

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

udayavani youtube

60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

ಹೊಸ ಸೇರ್ಪಡೆ

3-vijayendra

Kalaburagi: ಕಾಂಗ್ರೆಸ್‌ನ ಒಳ ಜಗಳ ಸಾಬೀತುಪಡಿಸಿದ ಸಮಾವೇಶ: ವಿಜಯೇಂದ್ರ

1-vijju

Waqf ವಿರುದ್ಧ ವಿಜಯೇಂದ್ರ ನೇತೃತ್ವದ ಹೋರಾಟಕ್ಕೆ ಚಾಲನೆ

2-gadaga

Gadaga: ಸಂತ ರಾಜಕಾರಣಿ ಡಿ.ಆರ್. ಪಾಟೀಲ ಗ್ರಂಥ ಬಿಡುಗಡೆ

5

Bantwal: ತುಂಬೆ ಹೆದ್ದಾರಿಯಲ್ಲಿ ನೀರು; ಪೆರಾಜೆ ರಿಕ್ಷಾ ನಿಲ್ದಾಣಕ್ಕೆ ಹಾನಿ

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.