ಅಕ್ರಮ ಮರದ ದಿಮ್ಮಿಗಳು ವಶಕ್ಕೆ


Team Udayavani, Mar 9, 2018, 11:15 AM IST

2-n.jpg

ಮಂಗಳೂರು: ಖಚಿತ ಮಾಹಿತಿ ಮೇರೆಗೆ ಮಂಗಳೂರಿನ ಅರ್ಜುನಕೋಡಿ ರಸ್ತೆಯ ಎಡ ಪದವಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾಗ, ಆ ಪ್ರದೇಶದಲ್ಲಿ  ಚಲಿಸುತ್ತಿದ್ದ ಟೆಂಪೋದಲ್ಲಿ ಹೆಬ್ಬಲಸು ಮತ್ತು ಮಾವು ಜಾತಿಯ ಮರದ ದಿಮ್ಮಿಗಳನ್ನು ಸಾಗಾಟ ಮಾಡು ತ್ತಿರುವುದನ್ನು ಮಂಗಳೂರು ಅರಣ್ಯ ಸಂಚಾರಿದಳದ ಉಪವಲಯ ಅರಣ್ಯ ಅಧಿಕಾರಿಗಳು ಪತ್ತೆ ಹಚ್ಚಿ   ಮೊಕದ್ದಮೆ ದಾಖಲಿಸಿದ್ದಾರೆ. 

ಒಟ್ಟು 13 ದಿಮ್ಮಿಗಳನ್ನು ಹಾಗೂ ಸಾಗಾಟ ಮಾಡಲಾದ ಟೆಂಪೋವನ್ನುಸ್ವಾಧೀನಪಡಿಸಿಕೊಳ್ಳಲಾಗಿದ್ದು,  ಆರೋಪಿ ತಲೆಮರೆಸಿಕೊಂಡಿದ್ದಾನೆ. 

ಕಾರ್ಯಾಚರಣೆಯಲ್ಲಿ  ಉಪ ವಲಯ ಅರಣ್ಯ ಅಧಿಕಾರಿಗಳಾದ ಪ್ರಮೋದ್‌, ಸೀತಾರಾಮ್‌ ಕೆ., ಯಶೋಧರ ಕೆ., ರಾಜಶೇಖರ್‌ ಕ್ಯಾತ್ನಾರ್‌ ಹಾಗೂ ವಾಹನ ಚಾಲಕ ಜಯ ಪ್ರಕಾಶ್‌ ಕೆ. ಸಹಕರಿಸಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

bjp-congress

BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

15

Mangaluru: ಚಿನ್ನದ ಬಿಸ್ಕೆಟ್‌ ಇದೆ ಎಂದು ನಂಬಿಸಿ 4 ಲಕ್ಷ ರೂ. ವಂಚನೆ

ssa

Mangaluru: ಮಾದಕ ವಸ್ತು ಸೇವನೆ; ಯುವಕ ವಶಕ್ಕೆ

3

Mangaluru: ಶಾಲಾ ವಾಹನ ಸುರಕ್ಷತೆ; ಪಾಲಕರಿಗೆ ಚಿಂತೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.