ಕತ್ತರಿಸಿದ ಕಾಲೇ ದಿಂಬು: ವೈದ್ಯರ ಅಮಾನತು
Team Udayavani, Mar 12, 2018, 10:05 AM IST
ಹೊಸದಿಲ್ಲಿ: ಉತ್ತರ ಪ್ರದೇಶದಲ್ಲಿ ರೋಗಿಯ ಕತ್ತರಿಸಿದ ಕಾಲನ್ನೇ ತಲೆದಿಂಬಾಗಿ ಇರಿಸಿದ್ದ ಇಬ್ಬರು ವೈದ್ಯರನ್ನು ಅಮಾನತು ಮಾಡಲಾಗಿದೆ. ಝಾನ್ಸಿಯ ಮಹಾರಾಣಿ ಲಕ್ಷ್ಮೀಬಾಯಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ನಡೆದ ಈ ಘಟನೆಯ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಬಸ್ ಅಪಘಾತದಲ್ಲಿ ಘನಶ್ಯಾಮ್ ಎಂಬಾತ ತೀವ್ರವಾಗಿ ಗಾಯಗೊಂಡಿದ್ದ. ದಿಂಬು ಕೊಡಿ ಎಂದು ಸಂಬಂಧಿಕರು ಕೇಳಿದ್ದರು. ವೈದ್ಯರಿಗೆ ಈ ಬಗ್ಗೆ ದೂರಿದರೂ ಪ್ರಯೋಜನವಾಗಿಲ್ಲ ಎಂದು ಸಂಬಂಧಿಗಳು ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.