ಮುಂಬಯಿ ಶೇರು 300 ಅಂಕಗಳ ಭರ್ಜರಿ ಮುನ್ನಡೆ

Team Udayavani, Mar 12, 2018, 10:53 AM IST

Sensex Mobile-700.jpg

ಮುಂಬಯಿ : ಹಣದುಬ್ಬರ ಮತ್ತು ಕೈಗಾರಿಕಾ ಉತ್ಪಾದನೆಯ ಅಂಕಿ ಅಂಶಗಳನ್ನು ಸರಕಾರ ಇಂದು ಸಂಜೆ ಬಿಡುಗಡೆ ಮಾಡಲಿದ್ದು ಅದಕ್ಕೆ ಮುನ್ನವೇ ಆಶಾವಾದಿ ಭಾವನೆ ತಳೆದಿರುವ ಮುಂಬಯಿ ಶೇರು ಪೇಟೆ ಇಂದು ಸೋಮವಾರದ ಆರಂಭಿಕ ವಹಿವಾಟಿನಲ್ಲಿ 300 ಅಂಕಗಳ ಭರ್ಜರಿ ಜಿಗಿತವನ್ನು ದಾಖಲಿಸಿತು. 

ಅಮೆರಿಕದಲ್ಲಿನ ಉದೋಗ ಸೃಷ್ಟಿ ಅಂಕಿ ಅಂಶಗಳು ನಿರೀಕ್ಷೆಗಿಂತ ಉತ್ತಮ ವಿರುವ ಕಾರಣ ಅಲ್ಲಿನ ಶೇರುಪೇಟೆ ಉತ್ತಮ ಜಿಗಿತ ಸಾಧಿಸಿದ್ದು  ಅದನ್ನು ಅನುಸರಿಸಿ ಇಂದು ಬೆಳಗ್ಗೆ  ಏಶ್ಯನ್‌ ಶೇರುಪೇಟೆಗಳು ಕೂಡ ಮುನ್ನಡೆ ಸಾಧಿಸಿದವು. 

ಬೆಳಗ್ಗೆ 10.30ರ ಹೊತ್ತಿಗೆ ಸೆನ್ಸೆಕ್ಸ್‌ 334.31 ಅಂಕಗಳ ಮುನ್ನಡೆಯೊಂದಿಗೆ 33,364.45 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 103 ಅಂಕಗಳ ಮುನ್ನಡೆಯೊಂದಿಗೆ 10,329.90 ಅಂಕಗಳ ಮಟ್ಟದಲ್ಲೂ ಕಾರ್ಯನಿರತವಾಗಿದ್ದವು. 

ಟಾಟಾ ಸ್ಟೀಲ್‌, ಐಟಿಸಿ, ಭಾರ್ತಿ ಇನ್‌ಫ್ರಾಟೆಲ್‌, ಎಚ್‌ ಡಿ ಎಫ್ ಸಿ, ಎಸ್‌ಬಿಐ ಶೇರುಗಳು ಇಂದು ಬೆಳಗ್ಗಿನ ವಹಿವಾಟಿನಲ್ಲಿ ಅತ್ಯಂತ ಚುರುಕಾಗಿದ್ದವು. 

ಇದಕ್ಕೆ ಪೂರಕವಾಗಿ ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್‌ ಎದುರು ರೂಪಾಯಿ 23 ಪೈಸೆ ಚೇತರಿಸಿ 64.94 ರೂ. ಮಟ್ಟದಲ್ಲಿ ದಾಖಲಾಗಿತ್ತು. 

ಟಾಪ್ ನ್ಯೂಸ್

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

IND-W vs WI: ವನಿತೆಯರ ಏಕದಿನ ಮುಖಾಮುಖಿ

IND-W vs WI: ವನಿತೆಯರ ಏಕದಿನ ಮುಖಾಮುಖಿ

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

fadnavis

Maharashtra; ಫ‌ಡ್ನವೀಸ್‌ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

2-

ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

2

Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.