3.97 ಲಕ್ಷ ಮಕ್ಕಳಿಗೆ ಪೋಲಿಯೋ ಲಸಿಕೆ
Team Udayavani, Mar 12, 2018, 12:23 PM IST
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಭಾನುವಾರದಿಂದ ಆರಂಭವಾದ ಎರಡನೇ ಹಂತದ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನದಲ್ಲಿ ಐದು ವರ್ಷದೊಳಗಿನ 3,97,116 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲಾಗಿದೆ.
ಪಾಲಿಕೆಯ ಎಲ್ಲ 198 ವಾರ್ಡ್ಗಳಲ್ಲಿ ಪೋಲಿಯೋ ಲಸಿಕಾ ಕೇಂದ್ರ ತೆರೆಯಲಾಗಿದ್ದು, ಪಾಲಿಕೆಯ ಆರೋಗ್ಯ ಕೇಂದ್ರ, ಆಸ್ಪತ್ರೆ, ನಗರ ಕುಟುಂಬ ಕಲ್ಯಾಣ ಕೇಂದ್ರ, ಅಂಗನವಾಡಿ ಕೇಂದ್ರಗಳು, ಶಾಲೆಗಳಲ್ಲಿ ಪೋಲಿಯೋ ಲಸಿಕೆ ಹಾಕಲಾಗುತ್ತಿದೆ.
ಅಭಿಯಾನಕ್ಕಾಗಿ 138 ಯೋಜನಾ ಘಟಕಗಳು, 3,347 ಬೂತ್ಗಳು, 390 ಸ್ಥಿರ ತಂಡಗಳು, 315 ಸಂಚಾರಿ ತಂಡಗಳನ್ನು ರಚಿಸಲಾಗಿದ್ದು, 14,586 ಲಿಸಿಕಾ ಕಾರ್ಯಕರ್ತರನ್ನು ನೇಮಿಸಿಕೊಳ್ಳಲಾಗಿದೆ. ಅಭಿಯಾನದ ಮೇಲ್ವಿಚಾರಣೆಗಾಗಿ 729 ಅಧಿಕಾರಿಗಳು ಹಾಗೂ 20 ವಿಶೇಷ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಅಭಿಯಾನ ಮಾ.14ರವರೆಗೆ ನಡೆಯಲಿದೆ ಎಂದು ಪಾಲಿಕೆಯ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.