ತೊಗರಿ ಖರೀದಿ: ರೈತರ ಖಾತೆಗೆ 2.63 ಕೋಟಿ ಜಮೆ
Team Udayavani, Mar 12, 2018, 12:53 PM IST
ಮಾದನಹಿಪ್ಪರಗಿ: ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಗೆ ಸಂಬಂಧಿಸಿದಂತೆ ಇಲ್ಲಿಯ ವರೆಗೆ ರೈತರ ಖಾತೆ ಒಟ್ಟು
2,63, 17000 ರೂ. ಜಮೆಯಾಗಿದೆ ಎಂದು ಇಲ್ಲಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯದರ್ಶಿ
ಶಿವಶಂಕರ ಪಾಟೀಲ ತಿಳಿಸಿದ್ದಾರೆ.
ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಇಲ್ಲಿಯವರೆಗೆ 7910 ಕ್ವಿಂಟಲ್ ತೊಗರಿ ಖರೀದದಿಯಾಗಿದೆ. ತೊಗರಿ ಮಾರಾಟಕ್ಕಾಗಿ 938 ಜನ ರೈತರ ನೋಂದಣಿ ಮಾಡಿದ್ದಾರೆ. ಇದರಲ್ಲಿ 598 ಜನ ರೈತರ ತೊಗರಿ ಖರೀದಿಯಾಗಿದೆ. ಇದರಲ್ಲಿ 288 ಜನ ರೈತರ ಖಾತೆಗೆ 2, 63, 17000 ರೂ. ಹಣ ಜಮೆಯಾಗಿದೆ. ಇನ್ನೂ 340 ಜನ ರೈತರ ತೊಗರಿ ಖರೀದಿ ಪ್ರಕ್ರಿಯೆ ಆರಂಭವಾಗಿದೆ. ಸರಕಾರದ ಆದೇಶದಂತೆ ಪ್ರತಿ ರೈತರಿಂದ 10 ಕ್ವಿಂಟಲ್ ಮಾತ್ರ ಖರೀದಿ ಮಾಡಲಾಗುತ್ತಿದೆ.
ಬರುವ ಶನಿವಾರದ ವೇಳೆಗೆ ಮಾದನ ಹಿಪ್ಪರಗಿ ವಲಯದ ಎಲ್ಲ ರೈತರ ತೊಗರಿ ಖರೀದಿ ಮುಗಿಯುತ್ತದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.