ಡಾ| ಜಗಜೀವನರಾಮ ಮೂರ್ತಿ ಅನಾವರಣ
Team Udayavani, Mar 12, 2018, 12:57 PM IST
ಶಹಾಬಾದ: ನಗರಸಭೆ ಆವರಣದಲ್ಲಿ ನಗರಸಭೆಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಡಾ|ಬಾಬುಜಗಜೀವನರಾಮ ಪ್ರತಿಮೆ ಅನಾವರಣ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಲೋಕಸಭಾ ಸದಸ್ಯ ಡಾ.ಮಲ್ಲಿಕಾರ್ಜುನ ಖರ್ಗೆ, ಸಾಮಾಜಿಕ ನ್ಯಾಯಕ್ಕಾಗಿ ತಮ್ಮ
ಜೀವನವನ್ನೇ ಮುಡುಪಾಗಿಟ್ಟ ಮಹಾನ್ ವ್ಯಕ್ತಿ ಡಾ| ಬಾಬು ಜಗಜೀವನರಾಮ ರೇಲ್ವೆ, ರಕ್ಷಣೆ, ಕಾರ್ಮಿಕ, ಕೃಷಿ ಖಾತೆ ಸಚಿವರಾಗಿ ಅಮೂಲ್ಯ ಸೇವೆ ಸಲ್ಲಿಸಿದ್ದಾರೆ.
ಹಸಿರು ಕ್ರಾಂತಿ ಮಾಡುವ ಮೂಲಕ ಆಹಾರ ಭದ್ರತೆ ಕಾಪಾಡಿದ ಮಹಾನ ವ್ಯಕ್ತಿ. ರೇಲ್ವೆ ಮಂತ್ರಿಯಾಗಿದ್ದಾಗ
ರೇಲ್ವೆಯಲ್ಲಿ ಮೀಸಲಾತಿ ಹಾಗೂ ರೇಲ್ವೆ ಇಲಾಖೆಯಲ್ಲಿ ಬ್ಯಾಕ್ಲಾಗ್ ಹುದ್ದೆ ತುಂಬಿದವರಲ್ಲಿ ಮೊಟ್ಟ ಮೊದಲಿಗರು ಎಂದು ಹೇಳಿದರು.
ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಜಿ. ರಾಮಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಶರಣಪ್ರಕಾಶ ಪಾಟೀಲ, ಪ್ರವಾಸೋದ್ಯಮ ಖಾತೆ ಸಚಿವ ಪ್ರಿಯಾಂಕ್ ಎಂ. ಖರ್ಗೆ, ವಿಧಾನ ಪರಿಷತ್ ಸದಸ್ಯರಾದ ಕೆ.ಬಿ. ಶಾಣಪ್ಪ, ಇಕ್ಬಾಲ್ ಅಹ್ಮದ್ ಸರಡಗಿ, ನಗರಸಭೆ ಅಧ್ಯಕ್ಷೆ ಗೀತಾ ಸಾಹೇಬಗೌಡ ಬೋಗುಂಡಿ, ಉಪಾಧ್ಯಕ್ಷೆ ಲಕ್ಷ್ಮೀಬಾಯಿ ಕುಸಾಳೆ, ಸ್ಥಾಯಿ ಸಮಿತಿ ಅಧ್ಯಕ್ಷ ಡಾ| ಅಹ್ಮದ್ ಪಟೇಲ್, ನಗರಸಭೆ ಸೇರಿದಂತೆ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.