ಭರ್ಜರಿ 611 ಅಂಕಗಳ ಏರಿಕೆ ದಾಖಲಿಸಿದ ಮುಂಬಯಿ ಶೇರು

Team Udayavani, Mar 12, 2018, 4:42 PM IST

Sensex Building1-700.jpg

ಮುಂಬಯಿ : ಅತ್ಯಾಶ್ಚರ್ಯದ ರಾಲಿಯೊಂದರಲ್ಲಿ  ಇಂದು ಸೋಮವಾರ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ 611 ಅಂಕಗಳ ಭರ್ಜರಿ ಜಿಗಿತವನ್ನು ದಾಖಲಿಸಿ 33,917.94 ಅಂಕಗಳ ಮಟ್ಟಕ್ಕೆ ಏರಿತು. 

2016ರ ಮಾರ್ಚ್‌ ಬಳಿಕದಲ್ಲಿ ಸೆನ್ಸೆಕ್ಸ್‌ ಒಂದೇ ದಿನ ಸಾಧಿಸಿರುವ ಬೃಹತ್‌ ಜಿಗಿತ ಇಂದಿನದ್ದಾಗಿದೆ. ಅಮೆರಿಕದ ಆರ್ಥಿಕತೆ ಉತ್ತಮ ಬೆಳವಣಿಗೆಯನ್ನು ಕಾಣುತ್ತಿರುವ ಪರಿಣಾಮವಾಗಿ ಜಾಗತಿಕ ಶೇರು ಮಾರುಕಟ್ಟೆಗಳು ಇಂದು ಬಹುವಾಗಿ ಚಿಗುರಿಕೊಂಡವು. ಅಂತೆಯೇ ಮುಂಬಯಿ ಶೇರು ಮಾರುಕಟ್ಟೆಯಲ್ಲೂ ಭರ್ಜರಿ ತೇಜಿ ಕಂಡು ಬಂತು.

ವಿದೇಶಿ ಬಂಡವಾಳ ಭಾರತೀಯ ಶೇರು ಮಾರುಕಟ್ಟೆಯತ್ತ ಧಾರಳವಾಗಿ ಹರಿದು ಬರುತ್ತಿರುವುದು ಕೂಡ ಇಂದಿನ ತೇಜಿಗೆ ಕಾರಣವಾಯಿತು. ಮೆಟಲ್‌, ಆಯಿಲ್‌ ಆ್ಯಂಡ್‌ ಗ್ಯಾಸ್‌, ಎಫ್ ಎಂ ಸಿ ಜಿ, ಬ್ಯಾಂಕಿಂಗ್‌, ಪವರ್‌, ಇನ್‌ಫ್ರಾಸ್ಟ್ರಕ್ಚರ್‌, ಐಟಿ, ಆಟೋ ಮತ್ತು ಕ್ಯಾಪಿಟಲ್‌ ಗೂಡ್ಸ್‌ ಶೇರುಗಳು ಇಂದಿನ ಜಿಗಿತದಲ್ಲಿ ಮುಖ್ಯ ಪಾತ್ರ ವಹಿಸಿದವು. 

ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಕೂಡ ಇಂದಿನ ವಹಿವಾಟನ್ನು 194.55 ಅಂಕಗಳ ಉತ್ತಮ ಜಿಗಿತದೊಂದಿಗೆ 10,421.40 ಅಂಕಗಳ ಮಟ್ಟದಲ್ಲಿ ಆಶಾದಾಯಕವಾಗಿ ಕೊನೆಗೊಳಿಸಿತು. 

ಇಂದು ಸಂಜೆ ಪ್ರಕಟಗೊಳ್ಳಲಿರುವ ಹಣದುಬ್ಬರ ಮತ್ತು ಕೈಗಾರಿಕಾ ಅಂಕಿ ಅಂಶಗಳು ಆಶಾದಾಯಕವಾಗಿ ಇರುವವೆಂಬ ನಿರೀಕ್ಷೆಯಲ್ಲಿ ಸೆನ್ಸೆಕ್ಸ್‌, ನಿಫ್ಟಿ ಭರ್ಜರಿ ಮುನ್ನಡೆ ಸಾಧಿಸಿವೆ ಎಂದು ಮಾರುಕಟ್ಟೆ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. 

ಕಳೆದ ಶುಕ್ರವಾರ ವಿದೇಶಿ ಹೂಡಿಕೆದಾರರು ಇಂದು 550.36 ಕೋಟಿ ರೂ. ಮೌಲ್ಯದ ಶೇರುಗಳನ್ನು ಖರೀದಿಸಿದ್ದರು. ದೇಶೀಯ ಸಾಂಸ್ಥಿಕ ಹೂಡಿಕೆದಾರರು 65 ಕೋಟಿ ರೂ. ಮೌಲ್ಯದ ಶೇರು ಖರೀದಿ ಮಾಡಿದ್ದರು. 

ಟಾಪ್ ನ್ಯೂಸ್

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆ

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ

NIkhil KUMMI

Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ

1-madaraa

CM ಆಗುವ ಅರ್ಹತೆ ಇದ್ದರೂ ಬೇಡದ ಖಾತೆ: ಗುಡುಗಿದ ಮಾದಾರ ಶ್ರೀ

Denmark; ವಿಕ್ಟೋರಿಯಾಗೆ 2024ರ ಭುವನ ಸುಂದರಿ ಪಟ್ಟ

Denmark; ವಿಕ್ಟೋರಿಯಾಗೆ 2024ರ ಭುವನ ಸುಂದರಿ ಪಟ್ಟ

1-mani

Manipur conflict ಸಂಘರ್ಷ ಅಂತ್ಯಕ್ಕೆ ಸಂಧಾನ ಮಾರ್ಗವೇ ಸೂಕ್ತ

hdk-office

Congress Government 11 ಲಕ್ಷ ಕುಟುಂಬಗಳ ಅನ್ನವನ್ನು ಕಿತ್ತುಕೊಳ್ಳುತ್ತಿದೆ: ಎಚ್‌ಡಿಕೆ

Exam 3

Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆ

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ

NIkhil KUMMI

Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ

1-madaraa

CM ಆಗುವ ಅರ್ಹತೆ ಇದ್ದರೂ ಬೇಡದ ಖಾತೆ: ಗುಡುಗಿದ ಮಾದಾರ ಶ್ರೀ

Denmark; ವಿಕ್ಟೋರಿಯಾಗೆ 2024ರ ಭುವನ ಸುಂದರಿ ಪಟ್ಟ

Denmark; ವಿಕ್ಟೋರಿಯಾಗೆ 2024ರ ಭುವನ ಸುಂದರಿ ಪಟ್ಟ

1-mani

Manipur conflict ಸಂಘರ್ಷ ಅಂತ್ಯಕ್ಕೆ ಸಂಧಾನ ಮಾರ್ಗವೇ ಸೂಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.