ಕಸಾಯಿಖಾನೆ ಸ್ಥಳಾಂತರಕ್ಕೆ ಆಗ್ರಹಿಸಿ ಹೆದ್ದಾರಿ ಬಂದ್
Team Udayavani, Mar 13, 2018, 11:59 AM IST
ಕಲಬುರಗಿ: ತಾಲೂಕಿನ ನದಿ ಸಿನ್ನೂರ ಗ್ರಾಮದಲ್ಲಿ ನಡೆಯುತ್ತಿರುವ ದನಗಳ ಕಸಾಯಿಖಾನೆಯನ್ನು ಸ್ಥಳಾಂತರಿಸ ಬೇಕೆಂದು ಆಗ್ರಹಿಸಿ ವೀರ ಕನ್ನಡಿಗರ ಸೇನೆಯ ಕಾರ್ಯಕರ್ತರು ಹೆದ್ದಾರಿ ಬಂದ್ ಮಾಡಿ ರಸ್ತೆತಡೆ ನಡೆಸಿದರು.
ಪ್ರತಿಭಟನಾಕಾರರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ, ಕೂಡಲೇ ನದಿ ಸಿನ್ನೂರಲ್ಲಿರುವ ಕಸಾಯಿಖಾನೆಯ
ಪರವಾನಗಿ ರದ್ದುಪಡಿಸಲು ಒತ್ತಾಯಿಸಿದರು. ಗ್ರಾಮದಲ್ಲಿರುವ ಕಸಾಯಿಖಾನೆಯಿಂದ ಕೆಟ್ಟವಾಸನೆ
ಹರಡುವ ಮೂಲಕ ಗ್ರಾಮಸ್ಥರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಸಾಂಕ್ರಾಮಿಕ ರೋಗಗಳು
ಹೆಚ್ಚಲು ಕಾರಣವಾಗಿದೆ. ಕಾರಣ ಕಸಾಯಿಖಾನೆ ಪರವಾನಗಿ ರದ್ದು ಗೊಳಿಸಬೇಕೆಂದು ಒತ್ತಾಯಿಸಿದರು.
ಸಿದ್ದು ಕಂದಗಲ್, ಮಡಿವಾಳಪ್ಪ ಬಿರಾದಾರ, ಶಿವಕುಮಾರ ಜಂಬಗಿ, ಆನಂದ ಜಿ., ಗುಂಡಪ್ಪ, ಶ್ರೀರಾಮಸೇನೆಯ ಶರಣು ಕೋಳಕೂರ, ದಶರಥ ದೇಸಾಯಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.