ಎಸ್ಬಿಐ : ಕನಿಷ್ಠ ಬ್ಯಾಲನ್ಸ್ ಇಲ್ಲದ ಖಾತೆಗಳ ಮೇಲಿನ ಶುಲ್ಕ ಕಡಿತ
Team Udayavani, Mar 13, 2018, 12:23 PM IST
ಮುಂಬಯಿ : ಇದೇ ಬರುವ ಎಪ್ರಿಲ್ 1ರಿಂದ ಜಾರಿಗೆ ಬರುವಂತೆ ಭಾರತೀಯ ಸ್ಟೇಟ್ ಬ್ಯಾಂಕ್ ತನ್ನಲ್ಲಿನ ಉಳಿತಾಯ ಖಾತೆಯಲ್ಲಿ ತಿಂಗಳ ಸರಾಸರಿ ಕನಿಷ್ಠ ಬ್ಯಾಲನ್ಸ್ ಹಣವನ್ನು ಇರಿಸದ ಖಾತೆದಾರರ ಮೇಲೆ ವಿಧಿಸುವ ಶುಲ್ಕವನ್ನು ಶೇ.75ರಷ್ಟು ಇಳಿಸಿದೆ.
ಮೆಟ್ರೋ ಮತ್ತು ನಗರ ಕೇಂದ್ರಗಳಲ್ಲಿ ತಿಂಗಳ ಸರಾಸರಿ ಕನಿಷ್ಠ ಬ್ಯಾಲನ್ಸ್ ಉಳಿಸದ ಎಸ್ಬಿ ಖಾತೆಗಳ ಮೇಲೆ ಈಗಿರುವ 50 ರೂ. ಶುಲ್ಕವನ್ನು , 15 ರೂ.ಗಳಿಗೆ (+ಜಿಎಸ್ಟಿ) ಇಳಿಸಿದೆ. ಇದರಿಂದ ಸುಮಾರು 25 ಕೋಟಿ ಎಸ್ಬಿ ಖಾತೆದಾರರಿಗೆ ಪ್ರಯೋಜನವಾಗಲಿದೆ.
ಅರೆ-ನಗರ ಮತ್ತು ಗ್ರಾಮೀಣ ಕೇಂದ್ರಗಳಲ್ಲಿ ಈ ಶುಲ್ಕವನ್ನು ಈಗಿನ 40 ರೂ.ಗಳಿಂದ ಅನುಕ್ರಮವಾಗಿ 12 ರೂ. ಮತ್ತು 10 ರೂ.ಗಳಿಗೆ (+ಜಿಎಸ್ಟಿ)ಇಳಿಸಲಾಗಿದೆ ಎಂದು ಬ್ಯಾಂಕ್ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್ಬಿಐ
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.