ದಿನಕರನ್ ಬೆಂಬಲಿಗ ಶಾಸಕರಿಬ್ಬರಿಗೆ ಹೈಕೋರ್ಟ್ ಜಾಮೀನು
Team Udayavani, Mar 13, 2018, 6:52 PM IST
ಚೆನ್ನೈ : ತನ್ನ ವಿರುದ್ಧ ದಾಖಲಾಗಿರುವ ಕೇಸೊಂದರಲ್ಲಿ ತನ್ನ ಬಂಧನ ಆಗಬಹುದೆಂಬ ಭೀತಿ ವ್ಯಕ್ತಪಡಿಸಿ ಕೋರ್ಟ್ ಮೆಟ್ಟಲೇರಿದ್ದ, ಬದಿಗೊತ್ತಲ್ಪಟ್ಟಿರುವ ಎಐಎಡಿಎಂಕೆ ನಾಯಕ ಟಿಟಿವಿ ದಿನಕರನ್ ಅವರನ್ನು ಬೆಂಬಲಿಸಿದ ಅನರ್ಹ ಶಾಸಕರಾದ ಪಿ ವೆಟ್ರೀವೇಲ್ ಮತ್ತು ತಂಗಸೆಲ್ವಂ ಅವರಿಗೆ ಮದ್ರಾಸ್ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ.
ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ ಜಸ್ಟಿಸ್ ಎ ಡಿ ಜಗದೀಶ್ ಚಂದ್ರ ಅವರು, ಅರ್ಜಿದಾರರು ಮಧುರೆಯಲ್ಲೇ ಉಳಿದುಕೊಳ್ಳಬೇಕು ಮತ್ತು ತಳ್ಳಕುಳಂ ಪೊಲೀಸ್ ಠಾಣೆಗೆ ಎರಡು ವಾರಗಳ ಕಾಲ ಹಾಜರಾಗಬೇಕು ಎಂಬ ಶರತ್ತನ್ನು ವಿಧಿಸಿದರು.
ಕಳೆದ ಮಾರ್ಚ್ 1ರಂದು ಇವರು ಸಚಿವಾಲಯದಲ್ಲಿ ಪೊಲೀಸರಿಗೆ ಕರ್ತವ್ಯ ನಿರ್ವಹಿಸುವುದಕ್ಕೆ ತಡೆ ಒಡ್ಡಿದರೆಂಬ ಕೇಸನ್ನು ಇವರ ವಿರುದ್ಧ ದಾಖಲಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.