ಪಿಎನ್‌ಬಿ ಹಗರಣ ಫ‌ಲಶ್ರುತಿ: LoU, LoC ಮೇಲೆ RBI ನಿಷೇಧ


Team Udayavani, Mar 14, 2018, 11:14 AM IST

PNB-700.jpg

ಮುಂಬಯಿ : ವಿದೇಶಕ್ಕೆ ಪಲಾಯನ ಮಾಡಿರುವ ಬಿಲಿಯಾಧಿಪತಿ ವಜ್ರಾಭರಣ ಉದ್ಯಮಿ ನೀರವ್‌ ಮತ್ತು ಆತನ ಚಿಕ್ಕಪ್ಪ ಮೆಹುಲ್‌ ಚೋಕ್ಸಿ, ಆಮದು ಹಣಕಾಸು ಸೌಲಭ್ಯ ಮಾರ್ಗದ ಮೂಲಕ ಪಂಜಾಬ್‌ ನ್ಯಾಶನಲ್‌ ಬ್ಯಾಂಕಿಗೆ 12,600 ಕೋಟಿ ರೂ.ಗಳನ್ನು ವಂಚಿಸಿರುವ ಹಿನ್ನೆಲೆಯಲ್ಲಿ  ಭಾರತೀಯ ರಿಸರ್ವ್‌ ಬ್ಯಾಂಕ್‌ ಇದೀಗ ಆ ಮಾರ್ಗವನ್ನು ಮುಚ್ಚುವ ಕ್ರಮವಾಗಿ ಬ್ಯಾಂಕುಗಳು ಲೆಟರ್‌ ಆಫ್ ಅಂಡರ್‌ಟೇಕಿಂಗ್‌ (ಎಲ್‌ಓಯು) ರೂಪದಲ್ಲಿ ಭದ್ರತೆ ನೀಡುವುದನ್ನು ನಿಷೇಧಿಸಿದೆ. 

ಆಮದು ಉದ್ಯಮಿಗಳು ತಮ್ಮ ಸಾಗರೋತ್ತರ ಖರೀದಿಗಳಿಗೆ ಹಣ ಒದಗಿಸಲು ಬಳಸುವ ಲೆಟರ್‌ ಆಫ್ ಕಂಫ‌ರ್ಟ್‌ ಸೌಕರ್ಯವನ್ನು ಕೂಡ ಆರ್‌ಬಿಐ ತತ್‌ಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿದೆ. 

ಆದರೆ ಲೆಟರ್ ಆಫ್ ಕ್ರೆಡಿಟ್‌ ಮತ್ತು ಬ್ಯಾಂಕ್‌ ಗ್ಯಾರಂಟಿಗಳು ಈ ಹಿಂದಿನಂತೆಯೇ ಮುಂದುವರಿಯಲಿವೆ; ಆದರೆ ಕೆಲವು ಶರತ್ತುಗಳಿಗೆ ಒಳಪಟ್ಟಿರುತ್ತವೆ ಎಂದು ಆರ್‌ಬಿಐ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ. 

ನೀರವ್‌ ಮೋದಿ ಮತ್ತು ಮೆಹುಲ್‌ ಚೋಕ್ಸಿ ಅವರು ಪಂಜಾಬ್‌ ನ್ಯಾಶನಲ್‌ ಬ್ಯಾಂಕಿನ ಬ್ರ್ಯಾಡಿ ಹೌಸ್‌ ಶಾಖೆಯ ನೌಕರರೊಂದಿಗೆ ಶಾಮೀಲಾಗಿ ಯಾವುದೇ ಮಾರ್ಜಿನ್‌ ಹಣವನ್ನು ಕೂಡ ಭದ್ರತೆಗಾಗಿ ಒದಗಿಸಿದೇ, ಅಕ್ರಮ ಲೆಟರ್‌ ಆಫ್ ಅಂಡರ್‌ ಟೇಕಿಂಗ್‌ಗಳನ್ನು ಪಡೆದುಕೊಂಡು ಬ್ಯಾಂಕಿಗೆ ಸಾವಿರಗಟ್ಟಲೆ ಕೋಟಿ ರೂ.ಗಳನ್ನು ವಂಚಿಸಿದ್ದರು.

ಮೋದಿ ಮತ್ತು ಚೋಕ್ಸಿ ಅವರಿಗೆ ಯಾವುದೇ ಪೂರ್ವಾನುಮತಿಯ ಕ್ರೆಡಿಟ್‌ ಲಿಮಿಟ್‌ ಕೂಡ ಇರಲಿಲ್ಲ ಎಂಬುದು ಅನಂತರದಲ್ಲಿ ಬೆಳಕಿಗೆ ಬಂದಿತ್ತು. 

ಟಾಪ್ ನ್ಯೂಸ್

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

crime

Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

road-mishap

Udupi: ಪಿಕಪ್‌ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.