ಹೇಮಲತಾಳ ಚಿಕಿತ್ಸೆಗೆ ನೆರವಾಗುವಿರಾ?


Team Udayavani, Mar 15, 2018, 7:15 AM IST

1303kar9.jpg

ಕಾರ್ಕಳ: ಬೊಮ್ಮರಬೆಟ್ಟು ಗ್ರಾಮದ ಶೀಂಬ್ರಾ ಕುಜಂಬೈಲಿನ ಹೇಮಲತಾ ಎಂಬಾಕೆ ಕಳೆದ 10 ವರ್ಷಗಳಿಂದ ಅಪಸ್ಮಾರದಿಂದ (ಮೂಛೆì ರೋಗ) ಬಳಲುತ್ತಿದ್ದು, ತನ್ನ ಹೆಚ್ಚಿನ ಚಿಕಿತ್ಸೆಗಾಗಿ ಆರ್ಥಿಕ ನೆರವು ಬೇಕಾಗಿದೆ.

ಹಿರಿಯಡ್ಕ ಕುಜಂಬೈಲಿನ ದಿ| ನಾರಾಯಣ ಪೂಜಾರಿ ಎಂಬವರ ಪುತ್ರಿ ಹೇಮಲತಾ ತನ್ನ 24ನೇ ವಯಸ್ಸಿನಲ್ಲಿ ಅನಾರೋಗ್ಯಕ್ಕೆ ಒಳಗಾಗಿದ್ದರು. ಬಾಲ್ಯದಲ್ಲಿ ಎಲ್ಲರಂತೆ ಓಡಾಡಿಕೊಂಡಿದ್ದ ಆಕೆಗೆ ಯಾವುದೇ ಸಮಸ್ಯೆ ಇರಲಿಲ್ಲ. ಜತೆಗೆ ಕೆಲಸಕ್ಕೂ ತೆರಳುತ್ತಿದ್ದರು.

ಆನಂತರದ ದಿನಗಳಲ್ಲಿ ಮೂಛೆì ರೋಗಕಕ್ಕೆ ಒಳಗಾಗಿದ್ದ ಅವರನ್ನು ಜಿಲ್ಲೆಯ ವಿವಿಧ ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಪ್ರಯೋಜನವಾಗಿಲ್ಲ. ಹೆಚ್ಚಿನ ಚಿಕಿತ್ಸೆಗೆ ಕರೆದೊಯ್ಯುವಷ್ಟು ಶಕ್ತಿ ಇವರಲ್ಲಿಲ್ಲ. ಸದ್ಯ ಆಕೆಗೆ ಊಟ, ತಿಂಡಿ ಸೇವಿಸಲು ಸಮಸ್ಯೆಯಿದೆ. ಸರಾಗವಾಗಿ ಮಾತನಾಡಲು ಸಾಧ್ಯವಾಗುವುದಿಲ್ಲ. ಆಕೆಯ ತಂದೆ ನಿಧನ ಹೊಂದಿದ್ದಾರೆ. ತಾಯಿ ಶಾರದಾ ಅವರೇ ಆಸರೆಯಾಗಿ ದ್ದಾರೆ. ಹೇಮಲತಾಳ ಸುದೀರ್ಘ‌ ಚಿಕಿತ್ಸೆಗಾಗಿ ಆರ್ಥಿಕ ನೆರವು ಬೇಕಾಗಿದೆ.

ನೆರವು ನೀಡಿ
ಸಿಂಡಿಕೇಟ್‌ ಬ್ಯಾಂಕ್‌ ಖಾತೆ ಸಂಖ್ಯೆ: 01482200030660
ಐಎಫ್ಎಸ್‌ಸಿ: ಎಸ್‌ವೈಎನ್‌ಬಿ 0000148
ಮೊ.ಸಂ. 7899492967

ಟಾಪ್ ನ್ಯೂಸ್

krishna bhaire

1.26 ಲಕ್ಷ ಅರ್ಹರಿಗೆ ವಾರದಲ್ಲಿ ಬಗರ್‌ ಹುಕುಂ ಚೀಟಿ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

1-trr

CAG Report; ಕೇಂದ್ರ ಸರಕಾರ‌ದ ವಿತ್ತೀಯ ಕೊರತೆ ಶೇ.45ಕ್ಕೆ ಏರಿಕೆ!

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Barkur Shri Kallikamba Temple: ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Udupi: ಗೀತಾರ್ಥ ಚಿಂತನೆ 109: ದೇವರ ಇಚ್ಛೆ ಏನು?

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

krishna bhaire

1.26 ಲಕ್ಷ ಅರ್ಹರಿಗೆ ವಾರದಲ್ಲಿ ಬಗರ್‌ ಹುಕುಂ ಚೀಟಿ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.