ವ್ಯವಸ್ಥೆ ಸುಧಾರಣೆಗೆ ವಿಷ ಕುಡಿಯಲು ಸಿದ್ಧ: ಪಟೇಲ್
Team Udayavani, Mar 15, 2018, 7:30 AM IST
ಗಾಂಧಿನಗರ: ವ್ಯವಸ್ಥೆ ಸುಧಾರಣೆಗಾಗಿ ಅಗತ್ಯ ಬಿದ್ದರೆ ವಿಷ ಕುಡಿದು ನೀಲಕಂಠನಾಗುವೆ ಎಂದಿದ್ದಾರೆ ಆರ್ಬಿಐ ಗವರ್ನರ್ ಊರ್ಜಿತ್ ಪಟೇಲ್. ಪಂಜಾಬ್ ನ್ಯಾಷನಲ್ ಬ್ಯಾಂಕ್ನ 12,967 ಕೋಟಿ ರೂ. ಮೌಲ್ಯದ ಹಗರಣದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿ, ಆರ್ಬಿಆ ಈ ಪ್ರಕರಣದಿಂದ ನೊಂದಿದೆ ಮತ್ತು ಆಘಾತಗೊಂಡಿದೆ ಎಂದಿದ್ದಾರೆ. ಗುಜರಾತ್ ರಾಷ್ಟ್ರೀಯ ಕಾನೂನು ವಿವಿಯಲ್ಲಿ ಉಪನ್ಯಾಸ ನೀಡಿದ ಅವರು, ಆರ್ಬಿಐ ದೇಶದ ಸಾಲ ನೀಡಿಕೆ ಕ್ಷೇತ್ರವನ್ನು ಮಂದರ ಪರ್ವತಕ್ಕೆ ಹೋಲಿಕೆ ಮಾಡಿದ್ದಾರೆ. ಅದರಲ್ಲಿ ಅಮೃತಕ್ಕಾಗಿ ಸಮುದ್ರ ಮಥನ ಮಾಡಲಾಯಿತು. ಅದೇ ರೀತಿ ಬ್ಯಾಂಕಿಂಗ್ ವ್ಯವಸ್ಥೆಯನ್ನು ಸರಿಪಡಿಸುವಾಗ ಸವಾಲುಗಳು ಎದುರಾಗುತ್ತವೆ. ಅದನ್ನು ಮೆಟ್ಟಿ ನಿಲ್ಲಲು ಸಿದ್ಧ ಎಂದು ಪಟೇಲ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ
Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Sandalwood: ತೆರೆಮೇಲೆ ʼಅನಾಥʼನ ಕನಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.