ಅಮೆರಿಕ ಉದ್ಯೋಗ : 68ರ ಹರೆಯದ ವ್ಯಕ್ತಿಗೆ 36 ಲಕ್ಷ ವಂಚನೆ
Team Udayavani, Mar 15, 2018, 4:01 PM IST
ಥಾಣೆ : ಇಲ್ಲಿನ ವರ್ತಕ ನಗರದ 68 ವರ್ಷ ಪ್ರಾಯದ ವ್ಯಕ್ತಿಯೋರ್ವರಿಗೆ ಕೆಲವು ಅಪರಿಚಿತರು ಅಮೆರಿಕದಲ್ಲಿರುವ ಕಂಪೆನಿಯೊಂದರಲ್ಲಿ ಉದ್ಯೋಗ ದೊರಕಿಸಿ ಕೊಡುವುದಾಗಿ ಆಮಿಷ ಒಡ್ಡಿ ಆತನಿಗೆ 36 ಲಕ್ಷ ರೂ. ವಂಚಿಸಿದ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
36 ಲಕ್ಷ ರೂ. ಕಳೆದುಕೊಂಡಿರುವ ಬಲವಂತ ರಾನಡೆ ಅಮೆರಿಕದಲ್ಲಿ ಉದ್ಯೋಗಕ್ಕಾಗಿ ಅಲ್ಲಿನ ಹಲವು ಕಂಪೆನಿಗಳಿಗೆ ಅರ್ಜಿ ಹಾಕಿದ್ದರು. ಕಳೆದ ವರ್ಷ ಜೂನ್ನಲ್ಲಿ ರಾನಡೆಗೆ ಅಮೆರಿಕದ ಡಲ್ಲಾಸ್ನಲ್ಲಿನ ಪೆಟ್ರೋಲಿಯಂ ಕಂಪೆನಿಯದ್ದೆಂದು ಹೇಳಲಾದ ಒಂದು ಇಮೇಲ್ ಬಂದಿತ್ತು.
ಆ ಪ್ರಕಾರ ಲಾರೆನ್ಸ್ ಎಂಬ ವ್ಯಕ್ತಿ ರಾನಡೆಯನ್ನು ಸಂಪರ್ಕಿಸಿ ಅಮೆರಿಕ ಉದ್ಯೋಗ ಪಡೆಯುವ ಸಲುವಾಗಿ ವಿವಿಧ ಹಂತಗಳಲ್ಲಿ 36 ಲಕ್ಷ ರೂ.ಗಳನ್ನು ರಾನಡೆಯಿಂದ ಪಡೆದುಕೊಂಡ. ಅಂತಿಮವಾಗಿ ಉದ್ಯೋಗದ ಬಗ್ಗೆ ಯಾವುದೇ ಮಾಹಿತಿ ಸಿಗದಿದ್ದಾಗ ರಾನಡೆಗೆ ತಾನು ಮೋಸ ಹೋಗಿರುವುದು ಖಚಿತವಾಯಿತು.
ರಾನಡೆ ಕೊಟ್ಟಿರುವ ದೂರಿನ ಪ್ರಕಾರ ವರ್ತಕ ನಗರ ಪೊಲೀಸರು ಅಪರಿಚಿತ ಆರೋಪಿಗಳ ವಿರುದ್ಧ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.