ಬಿಹಾರ ಸಿಎಂ ನಿತೀಶ್ ಕುಮಾರ್ ರಾಜೀನಾಮೆಗೆ ಆರ್ಜೆಡಿ ಆಗ್ರಹ
Team Udayavani, Mar 15, 2018, 4:13 PM IST
ಪಟ್ನಾ : ಬಿಹಾರ ವಿಧಾನಸಭಾ ಉಪಚುನಾವಣೆಗಳಲ್ಲಿ ಸಾಧಿಸಿದ ವಿಜಯದಿಂದ ಉತ್ತೇಜಿತವಾಗಿರುವ ಲಾಲು ಪ್ರಸಾದ್ ನೇತೃತ್ವದ ಆರ್ಜೆಡಿ ಪಕ್ಷದ ಶಾಸಕರು ಇಂದು ರಾಜ್ಯ ವಿಧಾನಸಭೆಯ ಹೊರಗೆ ಭಾರೀ ಪ್ರದರ್ಶನ ನಡೆಸಿ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆಯನ್ನು ಆಗ್ರಹಿಸಿದರು.
ಅರಾರಿಯಾ ಮತ್ತು ಜೆಹಾನಾಬಾದ್ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಆರ್ಜೆಡಿ ಪ್ರಚಂಡ ಜಯಗಳಿಸಿದೆ. ಬಿಜೆಪಿ ಬಭುವಾ ಕ್ಷೇತ್ರವನ್ನು ಜಯಿಸಿದೆ.ಆಳುವ ಜೆಡಿಯು ಜೆಹಾನಾಬಾದ್ನಲ್ಲಿ ಭಾರೀ ಸೋಲನ್ನು ಅನುಭವಿಸಿ ತೀವ್ರ ಮುಖಭಂಗಕ್ಕೆ ಗುರಿಯಾಗಿದೆ.
ಆರ್ಜೆಡಿ ಶಾಸಕರು ರಾಜ್ಯ ವಿಧಾನಸಭೆಯ ಪ್ರಧಾನ ದ್ವಾರದ ಮುಂದೆ ಜಮಾಯಿಸಿ ಬಿಹಾರದಲ್ಲಿನ ಎನ್ಡಿಎ ಕೂಟದ ವಿರುದ್ದ ಘೋಷಣೆ ಕೂಗಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.