ಉತ್ತರ ಪ್ರದೇಶದಲ್ಲಿ ತಲೆ ಎತ್ತಲಿದೆ 170 ಅಡಿ ವಿವೇಕಾನಂದ ಪ್ರತಿಮೆ
Team Udayavani, Mar 16, 2018, 6:00 AM IST
ನವದೆಹಲಿ: ಉತ್ತರ ಪ್ರದೇಶದಲ್ಲಿ ಸ್ವಾಮಿ ವಿವೇಕಾನಂದರ ಅತಿ ಎತ್ತರದ ಪ್ರತಿಮೆಯೊಂದು ವರ್ಷಾಂತ್ಯಕ್ಕೆ ಪ್ರತಿಷ್ಠಾಪನೆಗೊಳ್ಳಲಿದೆ! ಈ ಬೃಹತ್ ಪ್ರತಿಮೆ ನಿರ್ಮಾಣಕ್ಕೆ ಈಗಾಗಲೇ ಎಲ್ಲಾ ತಯಾರಿ ನಡೆದಿದೆ. ಅಷ್ಠಧಾತುಗಳ ಪ್ರತಿಮೆ ಇದಾಗಿರಲಿದೆ. ಅಂತಾರಾಷ್ಟ್ರೀಯ ಯುವ ಕಲಾವಿದ ವಾಜಿದ್ ಖಾನ್ ಅದನ್ನು ನಿರ್ಮಿಸಲಿದ್ದಾರೆ. ಲಕ್ನೋ ಅಥವಾ ಆಗ್ರಾದಲ್ಲಿ ಅದನ್ನು ಪ್ರತಿಷ್ಠಾಪಿಸುವ ಸಾಧ್ಯತೆ ಇದೆ.
ವಿಶೇಷವೇನು?: ಅದು ಬರೋಬ್ಬರಿ 170 ಅಡಿ ಎತ್ತರ ಇರಲಿದೆ. ಅಷ್ಠಧಾತುಗಳಿಂದ ಅಂದರೆ, ಕಬ್ಬಿಣ, ಚಿನ್ನ, ಬೆಳ್ಳಿ, ತಾಮ್ರ, ಸೀಸ, ತವರ ಮತ್ತು ಪಾದರಸಗಳಿಂದ ಪ್ರತಿಮೆ ನಿರ್ಮಾಣಗೊಳ್ಳಲಿದೆ.
ಯಾರಿವರು ವಾಜಿದ್?: 37 ವರ್ಷ ಪ್ರಾಯದ ವಾಜಿದ್ ಖಾನ್ ಮೂಲತಃ ಮಧ್ಯ ಪ್ರದೇಶದವರು. ಸದ್ಯ ಇಂದೋರ್‌ನಲ್ಲಿ ನೆಲೆಸಿದ್ದು, ಅಲ್ಲಿಯೇ ಸ್ಟುಡಿಯೋ ಹೊಂದಿದ್ದಾರೆ. ಡ್ರಾಯಿಂಗ್ ಮತ್ತು ಪೇಂಟಿಂಗ್‌ನಲ್ಲಿ ಪದವಿ ಪಡೆದಿರುವ ವಾಜಿದ್ ಕಬ್ಬಿಣದ ಮೊಳೆಗಳಿಂದ ಶಿಲ್ಪ ರಚನೆ ಮಾಡುವ ಪರಿಣಿತ ಕಲಾವಿದರಾಗಿದ್ದಾರೆ. ಈಗಾಗಲೇ ಲಂಡನ್‌ನ ರಾಯಲ್ ಅರಮನೆಯಲ್ಲಿ ಬ್ರಿಟಿಷ್ ರಾಣಿ ಎಲಿಜಬೆತ್ ಅವರ ಬೃಹತ್ ಪ್ರತಿಮೆ ನಿರ್ಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.