ಕುಮಟಾದ ಬಿಜೆಪಿ ಟಿಕೆಟ್ ಆಕಾಂಕ್ಷಿ ಸೂರಜ್ ದೆಹಲಿಯಲ್ಲಿ ಅರೆಸ್ಟ್
Team Udayavani, Mar 16, 2018, 10:58 AM IST
ಹೊಸದಿಲ್ಲಿ: ಅಕ್ರಮ ಗೋಸಾಗಾಣಿಕೆ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಕುಮಟಾದ ಬಿಜೆಪಿ ಮುಖಂಡ ಸೂರಜ್ ನಾಯ್ಕ ಸೋನಿ ಅವರನ್ನು ದೆಹಲಿಯಲ್ಲಿ ಬಂಧಿಸಲಾಗಿದೆ.
ಮಾರ್ಚ್ 7 ರಂದು ಹೊನ್ನಾವರದಲ್ಲಿ ಭಟ್ಕಳಕ್ಕೆ ಜಾನುವಾರುಗಳನ್ನು ಸಾಗಿಸುತ್ತಿದ್ದ ಮೂವರು ಅಕ್ರಮ ಗೋಸಾಗಾಣಿಕೆದಾರರನ್ನು ತಡೆದು ಹಿಗ್ಗಾಮುಗ್ಗಾ ಥಳಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸೂರಜ್ ಸೇರಿದಂತೆ 127 ಜನರ ವಿರುದ್ಧ ಸೆಕ್ಷನ್ 307 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೆ ಕೆಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ದೆಹಲಿಗೆ ಕಾರ್ಯ ನಿಮಿತ್ತ ತೆರಳಿದ್ದ ಸೂರಜ್‌ರನ್ನು ನಿಜಾಮುದ್ದೀನ್ ರೈಲು ನಿಲ್ದಾಣದಲ್ಲಿ ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ.
ಸೂರಜ್ ಕಳೆದ ಬಾರಿ ಕುಮಟಾದ ಬಿಜೆಪಿ ಅಭ್ಯರ್ಥಿಯಾಗಿ ಸೋಲು ಅನುಭವಿಸಿದ್ದರು. ಈ ಬಾರಿಯೂ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirasi: ಭಾರತಕ್ಕೆ ಆಮದಾಗುವ ಅಕ್ರಮ ಅಡಿಕೆಗಳಿಗೆ ತಡೆಯೊಡ್ಡಿ; ಬೆಳೆಗಾರರ ಪ್ರತಿನಿಧಿಗಳ ನಿಯೋಗ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Manipal: ಮಾಹೆಯ ಪ್ರಸನ್ನ ಸ್ಕೂಲ್ ಆಪ್ ಪಬ್ಲಿಕ್ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ
Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ
PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.