ಡಿಸಿ ರಂದೀಪ್‌ ವರ್ಗಾವಣೆ ಅನುಮಾನಕ್ಕೆಡೆ ಮಾಡಿದೆ


Team Udayavani, Mar 16, 2018, 12:27 PM IST

m4-dc-rand.jpg

ಮೈಸೂರು: ಮೈಸೂರಿನ ಚಾಮರಾಜ, ಕೃಷ್ಣರಾಜ ಕ್ಷೇತ್ರಗಳಲ್ಲಿ ನಡೆದಿರುವ ನಕಲಿ ಮತದಾರರ ಪಟ್ಟಿಯ ಪರಿಶೀಲನೆಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ರಂದೀಪ್‌ ಡಿ.ಅವರನ್ನು ವರ್ಗಾವಣೆ ಮಾಡಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ಮಾಜಿ ಸಚಿವ ಎಸ್‌.ಎ.ರಾಮದಾಸ್‌ ಆರೋಪಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷ್ಣರಾಜ ಕ್ಷೇತ್ರದಲ್ಲಿ ಕಾನೂನು ಬಾಹಿರವಾಗಿ ಮತದಾರರನ್ನು ಮತಪಟ್ಟಿಯಿಂದ ಕೈಬಿಟ್ಟ ಪ್ರಕರಣ ಕುರಿತು ಜಿಲ್ಲಾಧಿಕಾರಿ ರಂದೀಪ್‌ ಅವರು ಕ್ರಮಕೈಗೊಳ್ಳಲು ಮುಂದಾಗಿದ್ದರು. ಇದಾದ ಕೇವಲ 24 ಗಂಟೆಯಲ್ಲಿ ರಂದೀಪ್‌ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ನೀಡಿದೆ.

ಆದರೆ, ರಂದೀಪ್‌ ಅವರು ಮೈಸೂರಿನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡು ಕೇವಲ ಒಂದೂವರೆ ವರ್ಷ ಮಾತ್ರ ಕರ್ತವ್ಯ ನಿರ್ವಹಿಸಿದ್ದಾರೆ. ಆದರೂ ಇವರನ್ನು ಏಕಾಏಕಿ ವರ್ಗಾವಣೆ ಮಾಡಿರುವುದರ ಹಿಂದೆ ಸರ್ಕಾರದ ಲೆಕ್ಕಾಚಾರ ಬೇರೆಯಾಗಿದ್ದು, ಇದರಿಂದ ಮುಂದಿನ ವಿಧಾನಸಭಾ ಚುನಾವಣೆ ಪಾರದರ್ಶಕವಾಗಿ ನಡೆಯುವುದಿಲ್ಲ. ಅಧಿಕಾರಿಗಳ ಮೇಲೆ ಸಿಎಂ ದರ್ಪ, ಏಕವಚನ ಪ್ರಯೋಗ, ಐಎಎಸ್‌, ಐಪಿಎಸ್‌ ಅಧಿಕಾರಿಗಳ ವರ್ಗಾವಣೆ ಮಾಡುತ್ತಿರುವ ಹಿಂದಿನ ಉದ್ದೇಶವೇನು ಎಂದು ಪ್ರಶ್ನಿಸಿದರು.

ಚುನಾವಣೆ ವೇಳೆ ವರ್ಗ ಆರೋಪ: ದೇಶದ ಇತಿಹಾಸದಲ್ಲಿ ಮೊದಲ ಬಾರಿ ಎಂಬಂತೆ ರಾಜ್ಯದ ಉನ್ನತ ಅಧಿಕಾರಿಗಳು ರಾಜ್ಯ ಸರ್ಕಾರದ ದರ್ಪ, ಕಿರುಕುಳ ವಿರುದ್ಧ ಬಹಿರಂಗ ಪತ್ರ ಬರೆದಿದ್ದು, ಚುನಾವಣೆ ಸಮೀಪಿಸುತ್ತಿರುವಾಗ ಈ ರೀತಿ ಉನ್ನತ ಅಧಿಕಾರಿಗಳನ್ನು ವರ್ಗ ಮಾಡುವ ಮೊದಲು ಕೇಂದ್ರ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಬೇಕೆಂಬುದನ್ನು ಸಿಎಂ ನಿರ್ಲಕ್ಷಿಸಿದ್ದಾರೆ. ಚುನಾವಣೆ ಹತ್ತಿರದಲ್ಲಿರುವಾಗ ಸಂಬಂಧಪಟ್ಟ ಅಧಿಕಾರಿಗಳನ್ನು ವರ್ಗಾವಣೆ ಮಾಡುವಾಗ ಕೇಂದ್ರ ಚುನಾವಣಾ ಆಯೋಗಕ್ಕೆ ದೂರನ್ನು ಸಲ್ಲಿಸಲಾಗಿದೆ ಎಂದರು.

ಗೆಲುವಿಗೆ ಬಿಜೆಪಿ ಕಾಯೊನ್ಮುಕ: ಕೆ.ಆರ್‌.ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸುದ್ದಿ ವಾಹಿನಿಯೊಂದರಲ್ಲಿ ಒಪ್ಪಿದ್ದು, ಬಿಜೆಪಿ ಇಲ್ಲಿ ಎಷ್ಟು ಹೆಚ್ಚುವರಿ ಮತ ಪಡೆಯಲಿದೆ ಎಂಬ ಲೆಕ್ಕಾಚಾರದಲ್ಲಿದೆ. ಜತೆಗೆ ಈ ಕ್ಷೇತ್ರದಿಂದ ವಿಜಯ ಆರಂಭಿಸಿ, ಮೈಸೂರು ಭಾಗದಲ್ಲಿಯೂ ಉಳಿದ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಬಿಜೆಪಿ ಕಾಯೊನ್ಮುಖವಾಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾವು ಬಿಜೆಪಿ ಕಾರ್ಯಕರ್ತನಾಗಿದ್ದು, ತಾವು ಟಿಕೆಟ್‌ ಆಕಾಂಕ್ಷಿಯಾಗಿಲ್ಲ, ಹಿಂದೆಯೂ ಆಗಿರಲಿಲ್ಲ. ಹೀಗಾಗಿ ಪಕ್ಷ ಯಾರಿಗೇ ಟಿಕೆಟ್‌ ನೀಡಿದರೂ ಅದಕ್ಕೆ ಬದ್ಧವಾಗಿರುವುದಾಗಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಪಾಲಿಕೆ ಸದಸ್ಯ ಬಿ.ವಿ. ಮಂಜುನಾಥ್‌, ಹೇಮಂತ್‌ಕುಮಾರ, ಸಂತೋಷ್‌, ಲಕ್ಷ್ಮಣ್‌ ಹಾಜರಿದ್ದರು.

ಟಾಪ್ ನ್ಯೂಸ್

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.